ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್ ಜಿಲ್ಲೆಯ ಗ್ರಾಮೀಣ ರಾಜಕೀಯ ವಲಯದಲ್ಲಿ ಚುನಾವಣಾ ಚಟುವಟಿಕೆಗಳು ಗರಿಗೆದರಿದ್ದು, ಟಿಕೆಟ್ ಆಕಾಂಕ್ಷಿಗಳ ದಂಡು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನು ಅಭ್ಯರ್ಥಿಗಳನ್ನಾಗಿ ಬಿಂಬಿಸಿಕೊಳ್ಳುತ್ತಿದ್ದಾರೆ.
ಬಿಜೆಪಿ,...
ಡಿ.ಕೆ. ಶಿವಕುಮಾರ್ ಮತ್ತು ಎಚ್.ಡಿ. ಕುಮಾರಸ್ವಾಮಿ- ಇಬ್ಬರೂ ಜಾತಿಬಲ, ಹಣಬಲ, ಅಧಿಕಾರದ ಬಲವಿರುವ ನಾಯಕರು. ಇಬ್ಬರೂ ವಾಕ್ಸಮರಕ್ಕಿಳಿದಿದ್ದಾರೆ. ಈ ವಾಕ್ಸಮರದಿಂದ ಯಾವ ಸಾರ್ವಜನಿಕ ಸಮಸ್ಯೆಗೆ ಪರಿಹಾರ ಸಿಗುತ್ತಿದೆ, ಯಾವ ಆರೋಪದ ಸತ್ಯಾಸತ್ಯತೆ ಪರಿಶೀಲನೆಯಾಗುತ್ತಿದೆ,...
ಕರ್ನಾಟಕ ರಾಜಕೀಯದಲ್ಲಿ ಇದೀಗ ಸ್ಟಿಂಗ್ ಆಪರೇಷನ್ ವಿವಾದ ತೀವ್ರ ಚರ್ಚೆಯಾಗುತ್ತಿದೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಮ್ಮ ಸಂಪುಟದ ಸಚಿವರಿಗೆ ಸ್ಟಿಂಗ್ ಆಪರೇಷನ್ ಕುರಿತು ಎಚ್ಚರಿಕೆ ನೀಡಿದ ವಿಚಾರ ಬಹಿರಂಗಗೊಂಡ ಬೆನ್ನಲ್ಲೇ,...
ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಬಿಜೆಪಿ ಮತ್ತು ಜೆಡಿಎಸ್ ವ್ಯವಸ್ಥಿತ ಸಂಚು ರೂಪಿಸಿವೆ ಎಂದು ಮುಖ್ಯಮಂತ್ರಿ ಡಿ...
ದೇಶದಲ್ಲಿ ಇಲ್ಲಿಯವರೆಗೆ ಜರುಗಿದ ಪಾದಯಾತ್ರೆಗಳು ಜನರ ಸಮಸ್ಯೆಗಳನ್ನು ಹೊತ್ತು ನಡೆದ ಹೆಜ್ಜೆಗಳಾಗಿದ್ದವು, ರಾಜಕೀಯ ಇತಿಹಾಸದಲ್ಲಿ ದಾಖಲಾಗಿದ್ದವು. ಬಿಜೆಪಿಯ ಮೂವರು ಮುಖಂಡರ ನೇತೃತ್ವದಲ್ಲಿ ನಡೆದ ಪಾದಯಾತ್ರೆ, ಆ ನಾಯಕರ ಮೆರವಣಿಗೆ ಮತ್ತು ಮೆರೆದಾಟಕ್ಕೆ ಮಾತ್ರ...