ಇಂಡಿಯಾ ಅಂದ್ರೆ ಮಂಡ್ಯ ಎಂಬುದು ಹಳೆಯ ಮಾತು. ಯಾವುದೇ ಚುನಾವಣೆ ನಡೆದರೂ ಮಂಡ್ಯ ಕ್ಷೇತ್ರ ಇಂಡಿಯಾದಲ್ಲೆ ಸದ್ದು ಮಾಡುವುದಂತು ನಿಜ. ಪ್ರತಿ ಚುನಾವಣೆಯಲ್ಲೂ ಒಂದಲ್ಲ ಒಂದು ವಿಚಾರಕ್ಕೆ ಮಂಡ್ಯ ಮುನ್ನಲೆಗೆ ಬರುತ್ತದೆ.
ರಾಜ್ಯಾದ್ಯಂತ ಲೋಕಸಭಾ...
ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಎಂದೂ ಜಾತ್ಯತೀತರಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ತುಮಕೂರು ನಗರದ ಕಾಂಗ್ರೆಸ್ ಕಚೇರಿಲ್ಲಿ ನಡೆದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ದೇವೇಗೌಡರು ಎರಡು ಕಡೆ...
ಎರಡು ಸೀಟು ಪಡೆಯಲು ನಾನು ಇಷ್ಟೆಲ್ಲ ಪ್ರಯತ್ನ ಪಡಬೇಕಾ? ನಾವೇನು ಆರೇಳು ಸೀಟುಗಳನ್ನು ಕೇಳಿಲ್ಲ. ನಾವು ಕೇಳಿದ್ದೇ ಮೂರರಿಂದ ನಾಲ್ಕು ಸೀಟುಗಳು. ನಮ್ಮ ಶಕ್ತಿ ಅವರಿಗೂ ಗೊತ್ತಿದೆ. ಮೂರು ನಾಲ್ಕು ಸೀಟು ಸಿಗುವ...
ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಡಾ. ಸಿ ಎನ್ ಮಂಜುನಾಥ್ ಅವರನ್ನು ಘೋಷಿಸಿರುವುದಕ್ಕೆ ನನಗೇನು ಅಚ್ಚರಿಯಲ್ಲ. ಮಂಜುನಾಥ್ ಅವರು ದೇವೇಗೌಡರ ಕುಟುಂಬದ ಮತ್ತೊಂದು ಭಾಗ. ಜೆಡಿಎಸ್ ಸರಿಯಿಲ್ಲ ಎಂದು ಅಳಿಯ ಬಿಜೆಪಿ...
ರಾಜಕೀಯವನ್ನೇ ಹೊದ್ದು ಮಲಗುವ ಅವಿಭಜಿತ ವಿಜಯಪುರದ ಈಗಿನ ಬಾಗಲಕೋಟೆ ಜಿಲ್ಲೆ ರಾಜಕೀಯ ಕ್ಷೇತ್ರದಲ್ಲಿ ಹಲವು ತಾರೆಗಳನ್ನು ಉದಯಿಸುವಂತೆ ಮಾಡಿದೆ. ಘಟಾನುಘಟಿ ರಾಜಕಾರಣಿಗಳಿಗೆ ರಾಜಕೀಯ ನೆಲೆಯನ್ನೂ ಕಲ್ಪಿಸಿದೆ. ಇಂಥ ರಾಜಕೀಯ ಅಖಾಡದಂತಿರುವ ಇಲ್ಲಿ ಕಾಂಗ್ರೆಸ್‌ನ...