ಕರ್ನಾಟಕದ ರಾಜಕೀಯ ಅಖಾಡದಲ್ಲಿ, ವಿಶೇಷವಾಗಿ ಹಳೆಯ ಮೈಸೂರು ಭಾಗದ ಬಲಿಷ್ಠ ಒಕ್ಕಲಿಗ ರಾಜಕಾರಣದಲ್ಲಿ ಮತ್ತೊಮ್ಮೆ ಸಂಚಲನ ಶುರುವಾಗಿದೆ. ಮೈಸೂರಿನ ಪ್ರಭಾವಿ ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ಮತ್ತು ಜೆಡಿಎಸ್ನ ವರಿಷ್ಠ ಎಚ್.ಡಿ....
ಮೈತ್ರಿಕೂಟದ ಉನ್ನತ ನಾಯಕರ ನಡುವಿನ ಈ ಶೀತಲ ಸಮರವು ಇದೀಗ ದಿನೇ ದಿನೇ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಉಭಯ ಪಕ್ಷಗಳ ತಳಮಟ್ಟದ ಕಾರ್ಯಕರ್ತರಲ್ಲಿ ತೀವ್ರ ಗೊಂದಲ ಸೃಷ್ಟಿಸಿದೆ. ಪರೋಕ್ಷವಾಗಿ ಪರಸ್ಪರ ಕಾಲೆಳೆಯುವ ಹೇಳಿಕೆಗಳು...
"ಇಷ್ಟು ದಿನ ಪ್ರಿಯಾಂಕ್ ಖರ್ಗೆ ಎಂಬ ಹೆಸರು ಬಿಜೆಪಿಯವರಿಗೆ ಸುದ್ದಿಯಲ್ಲಿರಲು ವಸ್ತುವಾಗುತ್ತಿತ್ತು, ಕೆಲಸ ಕೊಟ್ಟಿತ್ತು. ಈಗ ಜೆಡಿಎಸ್ನವರಿಗೂ ಪ್ರಿಯಾಂಕ್ ಹೆಸರು ಪ್ರಿಯವಾಗುತ್ತಿದೆ. ನನ್ನ ವಿರುದ್ಧ ಕುಮಾರಸ್ವಾಮಿ ಅವರು ಮುಗಿಬೀಳುತ್ತಿದ್ದಾರೆ. ಆದರೆ, ತಮ್ಮದೇ ಅವಧಿಯಲ್ಲಿ...
ಮೋಡ ಬಿತ್ತನೆ ದುಬಾರಿ ಸರ್ಕಾರಿ ಯೋಜನೆಯಾಗಬಹುದು. ಪೂಜೆ-ಪುನಸ್ಕಾರ ಜನಮಾನಸದಲ್ಲಿ ಸರ್ಕಾರಿ ಪ್ರಾಯೋಜಿತ ಮೌಢ್ಯ ಬಿತ್ತನೆಗೆ ಕಾರಣವಾಗಬಹುದು. ಮಳೆ ಬರಬಹುದು, ಬರದಿರಬಹುದು; ಸಾರ್ವಜನಿಕ ಹಣ ಮತ್ತು ನಂಬಿಕೆಯಂತೂ ಮಣ್ಣುಗೂಡುತ್ತವೆ. ಮೊದಲು ನೆಲದ ನೀತಿ ಬದಲಾಗಬೇಕು. ಮೋಡ...
ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಕೇವಲ ಎರಡೂವರೆ ತಿಂಗಳಾಗಿದೆ. ಆಗಲೇ ಅವರ ಆಡಳಿತ ವೈಖರಿಯನ್ನು ನಿಕಷಕ್ಕೊಡ್ಡುವುದು ಸೂಕ್ತವಲ್ಲವಾದರೂ, ಮುಖ್ಯಮಂತ್ರಿಯಾಗಿ ಮೊದಲ ಅಧಿವೇಶನದ ಅಧ್ವಾನವನ್ನು ಹೇಳಲೇಬೇಕಾಗಿದೆ.
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಎರಡೂವರೆ ತಿಂಗಳಾಗಿದೆ. ಮುಂಗಾರು ಅಧಿವೇಶನ...