ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಏಕೆ? ಕಾರಣ ಬಿಚ್ಚಿಟ್ಟ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಕಾರಣ ಬಿಚ್ಚಿಟ್ಟಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಮಿತ್ ಶಾ ಜೊತೆ...

ನಾಲ್ಕು ಜನ ಹೋಗಿ ಬಿಜೆಪಿ ಜೊತೆ ತಾಳಿ ಕಟ್ಟಿಕೊಂಡು ಬಂದರೆ ಮದುವೆ ಆಗಲ್ಲ: ಸಿಎಂ ಇಬ್ರಾಹಿಂ ವ್ಯಂಗ್ಯ

ಜೆಡಿಎಸ್‌ಗೆ ಮುಸ್ಲಿಂ ಮತಗಳು ಬರದೇ ಇದ್ದಲ್ಲಿ ಎರಡು ಸ್ಥಾನ ಲಭಿಸುತ್ತಿತ್ತು ಮೈತ್ರಿಯಿಂದಾಗಿ ವಿಷಕಂಠನಾಗಿ ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸುತ್ತಿರುವೆ ನಾಲ್ಕು ಜನ ಹೋಗಿ ತಾಳಿಕಟ್ಟಿಕೊಂಡು ಬಂದರೆ ಹೇಗೆ? ಎಲ್ಲರೂ ಹೋಗಬೇಕಿತ್ತು ಅಲ್ವಾ? ಜೆಡಿಎಸ್‌ ಮತ್ತು ಬಿಜೆಪಿ ಮದುವೆ...

ಜೆಡಿಎಸ್‌ ವಿಸರ್ಜನೆ ಆಗುವ ಮಟ್ಟಕ್ಕೆ ಅಲ್ಲಿಯ ನಾಯಕರು ಕಾಂಗ್ರೆಸ್‌ಗೆ ಬರಲಿದ್ದಾರೆ: ಎಂ ಲಕ್ಷ್ಮಣ

ಡಿಕೆಶಿಯವರ ಬೆಳವಣಿಗೆ ಕಂಡು ಕುಮಾರಸ್ವಾಮಿಗೆ ಹೊಟ್ಟೆಗೆ ಬೆಂಕಿ ಬಿದ್ದಿದೆ ಜೆಡಿಎಸ್‌ನಲ್ಲಿ ಬೆಲೆ ಇಲ್ಲ, ಕಾಂಗ್ರೆಸ್‌ಗೆ ಬನ್ನಿ; ಸಿಎಂ ಇಬ್ರಾಹಿಂಗೆ ಒತ್ತಾಯ ಜೆಡಿಎಸ್‌ ಮೊದಲು ತಮ್ಮ ತತ್ವ ಸಿದ್ದಾಂತ ಬಗ್ಗೆ ರಾಜ್ಯದ ಜನತೆಗೆ ಸ್ಪಷ್ಟತೆ ನೀಡಲಿ. ರಾಜ್ಯಾಧ್ಯಕ್ಷರನ್ನು...

ಬಿಜೆಪಿ ಜೊತೆ ಮೈತ್ರಿ | ಜೆಡಿಎಸ್ ತೊರೆದ ಮತ್ತೊಬ್ಬ ಮುಸ್ಲಿಂ ನಾಯಕ

ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾಜಿ ಶಾಸಕ ಎಸ್.ಶಫಿ ಅಹ್ಮದ್ ವಾಟ್ಸಪ್‌ನಲ್ಲಿ ದೇವೇಗೌಡ, ಕುಮಾರಸ್ವಾಮಿಗೆ ರಾಜೀನಾಮೆ ಪತ್ರ ರವಾನೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತೇವೆ ಎಂಬ ಮಾಹಿತಿ ಜೆಡಿಎಸ್‌ ವರಿಷ್ಠರಿಂದ...

ಈ ದಿನ ಸಂಪಾದಕೀಯ | ಯಾರು ಹಸಿದಿದ್ದರು, ಯಾವುದು ಹಳಸಿತ್ತು?

ದೇವೇಗೌಡರಾಗಲಿ, ಮೋದಿಯವರಾಗಲಿ ಜನರಿಂದ ಮೇಲೆದ್ದು ಬಂದ ಜನನಾಯಕರು. ಪ್ರಜಾಪ್ರಭುತ್ವ, ಸಂವಿಧಾನವನ್ನು ಬಳಸಿಕೊಂಡು ಬೆಳೆದವರು. ದಶಕಗಟ್ಟಲೆ ಅಧಿಕಾರವನ್ನು ಅನುಭವಿಸಿದವರು. ಆದರೆ ತಮ್ಮನ್ನು ಬೆಳೆಸಿದ ಜನರನ್ನೇ ದೂರವಿಟ್ಟು, ದೇಶಕ್ಕಾಗಿ ಒಂದಾಗಿದ್ದೇವೆ ಎಂದರೆ- ದೇಶವೆಂದರೆ ಬರೀ ಮಣ್ಣಲ್ಲ...

ಜನಪ್ರಿಯ

ಬಾಗಲಕೋಟೆ | ಅಡುಗೆ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ: ಅಗ್ನಿ ಅವಘಡ ತಡೆ, ಆಹಾರ ಸುರಕ್ಷತೆ ಕುರಿತು ಅರಿವು

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಸಮಾಜ ಕಲ್ಯಾಣ ಮತ್ತು...

ಬೀದರ್‌ | ಖಾಸಗಿ ಬಸ್‌ಗಳ ದುಬಾರಿ ಟಿಕೆಟ್ ದರಕ್ಕೆ ಕಡಿವಾಣ ಹಾಕಿ

ದಸರಾ ಹಾಗೂ ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರಿಂದ ದುಬಾರಿ ಟಿಕೆಟ್ ದರ...

ಜನಗಣತಿಯಲ್ಲೂ ಆರೆಸ್ಸೆಸ್‌ ಹಸ್ತಕ್ಷೇಪದ ಆತಂಕ: ಕೇಂದ್ರದ ಹೊಸ ನಿಯಮಕ್ಕೆ ಕಾಂಗ್ರೆಸ್ ಆಕ್ಷೇಪ!

2027ರ ಜನಗಣತಿಗೆ ಗಣತಿದಾರರಾಗಿ ಕಾರ್ಯನಿರ್ವಹಿಸುವವರ ಅರ್ಹತಾ ವ್ಯಾಪ್ತಿಯನ್ನು ಕೇಂದ್ರ ಸರ್ಕಾರ ವಿಸ್ತರಿಸಿರುವುದು...

Tag: JDS