ಈ ದಿನ ಸಂಪಾದಕೀಯ | ಪಾದಯಾತ್ರೆಯ ಪಾವಿತ್ರ್ಯತೆಯನ್ನು ಬಿಜೆಪಿ ಮುಖಂಡರು ಮಣ್ಣುಗೂಡಿಸಿದರೇ?

ದೇಶದಲ್ಲಿ ಇಲ್ಲಿಯವರೆಗೆ ಜರುಗಿದ ಪಾದಯಾತ್ರೆಗಳು ಜನರ ಸಮಸ್ಯೆಗಳನ್ನು ಹೊತ್ತು ನಡೆದ ಹೆಜ್ಜೆಗಳಾಗಿದ್ದವು, ರಾಜಕೀಯ ಇತಿಹಾಸದಲ್ಲಿ ದಾಖಲಾಗಿದ್ದವು. ಬಿಜೆಪಿಯ ಮೂವರು ಮುಖಂಡರ ನೇತೃತ್ವದಲ್ಲಿ ನಡೆದ ಪಾದಯಾತ್ರೆ, ಆ ನಾಯಕರ ಮೆರವಣಿಗೆ ಮತ್ತು ಮೆರೆದಾಟಕ್ಕೆ ಮಾತ್ರ...

ಜೆಡಿಎಸ್‌ನಿಂದ ಜಿಟಿಡಿ ದೂರ ದೂರ; ಕಾಂಗ್ರೆಸ್‌ನಲ್ಲಿ ಹೊಸ ನೆಲೆ ಹುಡುಕಾಟವೇ?

ಕರ್ನಾಟಕದ ರಾಜಕೀಯ ಅಖಾಡದಲ್ಲಿ, ವಿಶೇಷವಾಗಿ ಹಳೆಯ ಮೈಸೂರು ಭಾಗದ ಬಲಿಷ್ಠ ಒಕ್ಕಲಿಗ ರಾಜಕಾರಣದಲ್ಲಿ ಮತ್ತೊಮ್ಮೆ ಸಂಚಲನ ಶುರುವಾಗಿದೆ. ಮೈಸೂರಿನ ಪ್ರಭಾವಿ ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ಮತ್ತು ಜೆಡಿಎಸ್‌ನ ವರಿಷ್ಠ ಎಚ್.ಡಿ....

ಬಳ್ಳಾರಿ ಪಾದಯಾತ್ರೆ: ಕಮಲ-ದಳ ಮೈತ್ರಿಯಲ್ಲಿ ಅಪಸ್ವರ; ‘ಉದ್ದೇಶವಿಲ್ಲದ’ ಹೋರಾಟಕ್ಕೆ ಜೆಡಿಎಸ್ ಹಿಂದೇಟು

ಮೈತ್ರಿಕೂಟದ ಉನ್ನತ ನಾಯಕರ ನಡುವಿನ ಈ ಶೀತಲ ಸಮರವು ಇದೀಗ ದಿನೇ ದಿನೇ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಉಭಯ ಪಕ್ಷಗಳ ತಳಮಟ್ಟದ ಕಾರ್ಯಕರ್ತರಲ್ಲಿ ತೀವ್ರ ಗೊಂದಲ ಸೃಷ್ಟಿಸಿದೆ. ಪರೋಕ್ಷವಾಗಿ ಪರಸ್ಪರ ಕಾಲೆಳೆಯುವ ಹೇಳಿಕೆಗಳು...

ತಮ್ಮ ಅವಧಿಯಲ್ಲೇ ನಡೆದಿರುವ KPSC ಅಕ್ರಮಗಳ ಬಗ್ಗೆ ಎಚ್‌ಡಿಕೆ ಉತ್ತರಿಸಬೇಕು: ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು

"ಇಷ್ಟು ದಿನ ಪ್ರಿಯಾಂಕ್ ಖರ್ಗೆ ಎಂಬ ಹೆಸರು ಬಿಜೆಪಿಯವರಿಗೆ ಸುದ್ದಿಯಲ್ಲಿರಲು ವಸ್ತುವಾಗುತ್ತಿತ್ತು, ಕೆಲಸ ಕೊಟ್ಟಿತ್ತು. ಈಗ ಜೆಡಿಎಸ್‌ನವರಿಗೂ ಪ್ರಿಯಾಂಕ್ ಹೆಸರು ಪ್ರಿಯವಾಗುತ್ತಿದೆ. ನನ್ನ ವಿರುದ್ಧ ಕುಮಾರಸ್ವಾಮಿ ಅವರು ಮುಗಿಬೀಳುತ್ತಿದ್ದಾರೆ. ಆದರೆ, ತಮ್ಮದೇ ಅವಧಿಯಲ್ಲಿ...

ಈ ದಿನ ಸಂಪಾದಕೀಯ | ಇತ್ತ ಮೌಢ್ಯ ಬಿತ್ತನೆ, ಅತ್ತ ಮೋಡ ಬಿತ್ತನೆ- ಇದು ಎಡಬಿಡಂಗಿ ಸರ್ಕಾರ

ಮೋಡ ಬಿತ್ತನೆ ದುಬಾರಿ ಸರ್ಕಾರಿ ಯೋಜನೆಯಾಗಬಹುದು. ಪೂಜೆ-ಪುನಸ್ಕಾರ ಜನಮಾನಸದಲ್ಲಿ ಸರ್ಕಾರಿ ಪ್ರಾಯೋಜಿತ ಮೌಢ್ಯ ಬಿತ್ತನೆಗೆ ಕಾರಣವಾಗಬಹುದು. ಮಳೆ ಬರಬಹುದು, ಬರದಿರಬಹುದು; ಸಾರ್ವಜನಿಕ ಹಣ ಮತ್ತು ನಂಬಿಕೆಯಂತೂ ಮಣ್ಣುಗೂಡುತ್ತವೆ. ಮೊದಲು ನೆಲದ ನೀತಿ ಬದಲಾಗಬೇಕು. ಮೋಡ...

ಜನಪ್ರಿಯ

ಸಾವಿರಾರು ಮಕ್ಕಳಿಗೆ ಅಕ್ಷರದ ಬೆಳಕು ನೀಡಿದ ಶಾಲೆಯಲ್ಲಿ ಈಗ ಕೇವಲ 10 ವಿದ್ಯಾರ್ಥಿಗಳು!

ಇನ್ನೇನು ನಾಲ್ಕು ವರ್ಷ ಕಳೆದರೆ ಶತಮಾನೋತ್ಸವದ ಸಂಭ್ರಮ ಆಚರಿಸಬೇಕಿದ್ದ ಉಡುಪಿಯ ನೇಜಾರು...

ರಾಯಚೂರು | ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ 873 ಕೋಟಿ ರೂ. ಅನುದಾನ: ಸಚಿವ ಅಜಯ್ ಧರ್ಮಸಿಂಗ್

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ರಾಜ್ಯ ಆರೋಗ್ಯ...

ಮಂಡ್ಯ: ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಕೆಗೆ ಡಿಸಿ ಕುಮಾರ ಸೂಚನೆ

ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌...

ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಪರಾರಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ...

Tag: JDS