ಜಿಲ್ಲಾ ಬಿಜೆಪಿ ವತಿಯಿಂದ ಚುನಾವಣಾಧಿಕಾರಿಗೆ ಮನವಿ ಸಲ್ಲಿಕೆ
ಮಾದಿಗರ ವೋಟು ನಮಗೆ ಬರಲ್ಲ ಎಂದಿರುವ ಆಡಿಯೋ ವೈರಲ್
ಯಾದಗಿರಿ ಜಿಲ್ಲೆ ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶರಣಗೌಡ ಕಂದಕೂರು ಮಾದಿಗ ಜಾತಿ ಕುರಿತು ಅವಾಚ್ಯ ಶಬ್ದ...
ಕೋಲಾರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಚುನಾವಣಾ ಚಿತ್ರಣವನ್ನು ನೋಡಿದರೆ, ಎದ್ದು ಕಾಣುವ ಅಂಶ, ಕಾಂಗ್ರೆಸ್ ಮತ್ತು ಜೆಡಿಎಸ್ ಪೈಪೋಟಿಯದ್ದು. ಕ್ಷೇತ್ರದಲ್ಲಿ ಬಿಜೆಪಿ ಅಷ್ಟಾಗಿ ಪ್ರಭಾಶಾಲಿಯಾಗಿಲ್ಲ. ಕೋಲಾರ ಕ್ಷೇತ್ರದಲ್ಲಿ ಪಕ್ಷೇತರರಾಗಿದ್ದ ವರ್ತೂರು ಪ್ರಕಾಶ್ ಅವರ...
ಹಿಂದುತ್ವದ ಪ್ರಯೋಗಶಾಲೆ , ಕೋಮು ಸೂಕ್ಷ್ಮ ಪ್ರದೇಶವಾದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ-ಕಾಂಗ್ರೆಸ್ ಪಕ್ಷಗಳ ನಡುವೆಯೇ ನೇರ ಹಣಾಹಣಿ ಏರ್ಪಟ್ಟಿದೆ.
2013ರ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 8 ಸ್ಥಾನಗಳಲ್ಲಿ 7 ಕಾಂಗ್ರೆಸ್,...
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಜೆಡಿಎಸ್ ಅಧಿಕಾರಕ್ಕೆ ಬಂದರೆ ಗೋಮಾಂಸ ಮಾರಾಟಕ್ಕೆ ಪರವಾನಗಿ ನೀಡಲಾಗುವುದು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ ಇಬ್ರಾಹಿಂ ಹೇಳಿದ್ದಾರೆ.
ಬೀದರ್‌ನ ಹುಮನಾಬಾದ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗೋ...
ಮೇ 8ರ ಸಂಜೆ 6 ಗಂಟೆಯಿಂದ ಚುನಾವಣಾ ವಿಷಯ ಪ್ರಸಾರ ನಿರ್ಬಂಧ ಜಾರಿ
ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 126ರ ಅನ್ವಯ ಪ್ರಸಾರ ನಿರ್ಬಂಧ
2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಮತದಾನ ಮೇ 10ರಂದು ನಡೆಯಲಿದೆ....