ರಾಮನಗರ, ಬೆಂಗಳೂರು ನಗರ ಹಾಗೂ ತುಮಕೂರು ಮೂರು ಜಿಲ್ಲೆಗಳ ಎಂಟು ಕ್ಷೇತ್ರಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ರಚಿಸಲಾಗಿದೆ. ಬೆಂಗಳೂರು ದಕ್ಷಿಣ ಹಾಗೂ ರಾಜರಾಜೇಶ್ವರಿ ಹೊರತುಪಡಿಸಿದರೆ ಉಳಿದ ಆರು ಕ್ಷೇತ್ರಗಳಲ್ಲಿ ಕಮಲಕ್ಕೆ...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರತಿಷ್ಠೆಯ ಕಣವಾಗಿರುವ ಹಾವೇರಿ ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಬಿಜೆಪಿ ಮೂರನ್ನು ಗೆಲ್ಲುವ ಸಾಧ್ಯತೆಯಿದೆ. ಕೊನೆ ಕ್ಷಣದ ಎಡವಟ್ಟುಗಳಿಂದಾಗಿ ಕಾಂಗ್ರೆಸ್‌ಗೆ ನಷ್ಟವಾಗುವ ಸಾಧ್ಯತೆಯೇ ಹೆಚ್ಚು.
ತವರು ಜಿಲ್ಲೆಯಾದ ಹಾವೇರಿಯಲ್ಲಿ ಮುಖ್ಯಮಂತ್ರಿ...
2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯು ಲಿಂಗಾಯತ ಸಮುದಾಯದವರಾಗಿದ್ಧರು. ಆ ಸಂಧರ್ಭದಲ್ಲಿ ಲಿಂಗಾಯತ ಮತಗಳು ಹಂಚಿಕೆಯಾಗಿದ್ದು, ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಲಿಂಗಾಯತರಲ್ಲದ ಕಾರಣದಿಂದ ಲಿಂಗಾಯತ ಮತಗಳು ಹಂಚಿಕೆಯಾಗುವ ಸಾಧ್ಯತೆಗಳಿಲ್ಲ. ಇದು ಕಾಂಗ್ರೆಸ್...
ಔರಾದ್ ಕ್ಷೇತ್ರದಲ್ಲಿ ಹಿಂದಿಗಿಂತಲೂ ಈ ಬಾರಿ ಆಡಳಿತ ವಿರೋಧಿ ಅಲೆ ಹೆಚ್ಚಾಗಿರುವ ಕಾರಣ ಕಾಂಗ್ರೆಸ್ ಗೆಲ್ಲುವ ವಿಶ್ವಾಸದಲ್ಲಿದೆ. ಲಿಂಗಾಯತ, ಮಾರಾಠ ಹಾಗೂ ಲಂಬಾಣಿ ಸಮುದಾಯ ಕೈ ಹಿಡಿದರೆ ಮಾತ್ರ ಪ್ರಭು ಚವ್ಹಾಣ ಅವರ...
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಏತನೀರಾವರಿ ಯೋಜನೆಗಳು ಕಾಂಗ್ರೆಸ್ ಸರ್ಕಾರದ ಕೊಡುಗೆ. ಆದರೆ, ಶ್ರವಣಬೆಳಗೊಳ ಶಾಸಕರು ತಮ್ಮ ಕೊಡುಗೆಯೆಂದು ಬಿಂಬಿಸಿಕೊಂಡು ಚುನಾವಣೆ ಲಾಭಕ್ಕೆ ಮುಂದಾಗಿದ್ದಾರೆ. ಅವರು ನಕಲಿ ಭಗೀರಥರು, ತಾಲೂಕಿಗೆ ಸಿದ್ಧರಾಮಯ್ಯ ಅವರು...