ಹಳಿಯಾಳ ಕ್ಷೇತ್ರವನ್ನು ಹೊರತುಪಡಿಸಿ ಜಿಲ್ಲೆಯ ಉಳಿದೆಲ್ಲ ಕ್ಷೇತ್ರಗಳಲ್ಲೂ ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿತ್ತು. ಈ ಬಾರಿ ಯಲ್ಲಾಪುರ, ಕುಮಟಾ ಮತ್ತು ಭಟ್ಕಳ ಕ್ಷೇತ್ರಗಳಲ್ಲಿ ಮತದಾರರ ಆಯ್ಕೆ ಬದಲಾಗುವ ಸಾಧ್ಯತೆ...
ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯವು ಮೇ 13ರಂದು ನಡೆಯಲಿದೆ. ಹಾಸನ ಜಿಲ್ಲೆಯಲ್ಲಿ ಹಾಸನ ನಗರದ ಸರ್ಕಾರಿ ಇಂಜಿನಿಯರ್ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. ಚುನಾವಣೆಯಲ್ಲಿ ಜಯ ಗಳಿಸಿದ ಅಭ್ಯರ್ಥಿಗಳು ಆ ದಿನ...
ಚಿಕ್ಕಮಗಳೂರು ಜಿಲ್ಲೆಯ ರಾಜಕೀಯ ಕಣ ಈ ಬಾರಿ ಸಾಕಷ್ಟು ಬದಲಾಗಿದೆ. ಹಲವು ಪಕ್ಷಗಳ ಪ್ರಮುಖರು ಪಕ್ಷಾಂತರ ಮಾಡಿದ್ದಾರೆ. ಕೆಲವರು ಬಂಡಾಯವೆದ್ದಿದ್ದಾರೆ. ಜೊತೆಗೆ ಬೆಲೆ ಏರಿಕೆ, ಭ್ರಷ್ಟಾಚಾರ ಸೇರಿದಂತೆ ಬಿಜೆಪಿ ವಿರುದ್ಧದ ಆಡಳಿತ ವಿರೋಧಿ...
ಬೆಂಗಳೂರು ಕೇಂದ್ರ ಲೋಕಸಭೆ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳು ಬಹುತೇಕ ಕಾಂಗ್ರೆಸ್‌ನ ಭದ್ರಕೋಟೆ. ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಐದರಲ್ಲಿ ‘ಕೈ’ ಸತತವಾಗಿ ಪಾರಮ್ಯ ಮೆರೆಯುತ್ತಿದೆ. ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತಿದ್ದರೂ ಕಾಂಗ್ರೆಸ್ ಪೈಪೋಟಿ...
ಹಲವರಿಗೆ ಇದು ಆಶ್ಚರ್ಯಕರ ಸಂಗತಿ. ಹಾಗಾಗಿ ಮೇಲಿನ ಶೀರ್ಷಿಕೆಯನ್ನಷ್ಟೇ ನೋಡಿ ಅಭಿಪ್ರಾಯಕ್ಕೆ ಬರುವ ಮೊದಲು ಕೆಲವು ಅಂಕಿ-ಅಂಶಗಳನ್ನು ಗಮನಿಸಿ. ಪ್ರತೀ ವಾರ ಬಿಎಆರ್‌ಸಿ ನವರು ಅಧಿಕೃತವಾಗಿ ಟಿಆರ್‍ಪಿಯ ವಿವರವನ್ನು ಬಿಡುಗಡೆ ಮಾಡುತ್ತಾರೆ. ವರ್ಷದ...