ಮೋದಿ, ಅಮಿತ್ ಶಾ ನೂರು ಬಾರಿ ರಾಜ್ಯಕ್ಕೆ ಬಂದರೂ ಕಾಂಗ್ರೆಸ್‌ಗೆ ಭಯವಿಲ್ಲ
ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಇಟ್ಟಿದ್ದ ಭಾರಿ ನಿರೀಕ್ಷೆ ಸುಳ್ಳಾಗಿದೆ
ಕರ್ನಾಟಕದಲ್ಲಿ ಮೂರುವರೆ ವರ್ಷಗಳ ಕಾಲ ಆಡಳಿತ ನಡೆಸಿದ ಬಿಜೆಪಿ ಸರ್ಕಾರ...
ʼತಮ್ಮ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ವಿಫಲವಾಗಿದ್ದೀರಿʼ ಎಂದು ಆರೋಪಿಸಿರುವ ಗ್ರಾಮಸ್ಥರು, ಮತ ಪ್ರಚಾರಕ್ಕೆ ತೆರಳಿದ ಬಿಜೆಪಿ ಶಾಸಕ ಡಾ. ಶಿವರಾಜ ಪಾಟೀಲರಿಗೆ ಘೇರಾವ್ ಹಾಕಿರುವ ಘಟನೆ ರಾಯಚೂರಿನ ಪೋತಗಲ್ ಗ್ರಾಮದಲ್ಲಿ ನಡೆದಿದೆ.
ರಾಯಚೂರು...
ದಲ್ಲಾಳಿ ರಾಜಕಾರಣಿಗಳು, ಲೂಟಿಕೋರ ಉದ್ಯಮಿಗಳು ಹಾಗೂ ಪುರೋಹಿತಶಾಹಿ ವರ್ಗ ದೇಶ ಆಳುತ್ತಿವೆ. ಈ ಮೂವರ ದುಷ್ಟ ಕೂಟವನ್ನು ಕೆಳಗಿಳಿಸಬೇಕು. ಹಾಗಾಗಿ, ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಈ ಮೂಲಕ ರಾಜ್ಯದ ಅಸ್ಮಿತೆ ಉಳಿಸಬೇಕು ಎಂದು ರಾಜ್ಯ...
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರವನ್ನು ಚೆನ್ನಾಗಿರೋ ಕ್ರಿಕೆಟ್ ಪಿಚ್, ಚೆನ್ನಾಗಿ ಬ್ಯಾಟಿಂಗ್ ಮಾಡಬಹುದೆಂದು ಭಾವಿಸಿ ಹೊರಗಿನ ಅಭ್ಯರ್ಥಿಗಳು ಎಂಟ್ರಿ ಕೊಟ್ಟಿದ್ದಾರೆ. ಕ್ಷೇತ್ರದ ಜನರು ಹೊರಗಿನವರಿಗೆ ಜಬರ್ದಸ್ತ್ ಬೌಲಿಂಗ್ ಮಾಡಿ, ಬೋಲ್ಡ್ ಔಟ್ ಮಾಡಬೇಕು...
2019ರ ಲೋಕಸಭೆ ಮತ್ತು ಉಪಚುನಾವಣೆಗಳ ಬಳಿಕ ರಾಜಕಾರಣಿಗಳಿಗೆ ರಾಜ್ಯದ ಜನರು ನೆನಪಾಗಿದ್ದಾರೆ. ಪಕ್ಷಗಳ ನಾಯಕರು ಮತ್ತು ಅಭ್ಯರ್ಥಿಗಳು ಉರಿ ಬಿಸಿಲಿನಲ್ಲೂ ಬೀದಿ-ಬೀದಿ ಸುತ್ತಿ ಜನರ ಬಳಿ ಮತಯಾಚನೆ ಮಾಡುತ್ತಿದ್ದಾರೆ. ದುಡ್ಡು, ಹೆಂಡ, ಸೀರೆ,...