ಹಾಸನದಲ್ಲಿ ಗೊಂದಲಗಳಿಲ್ಲ ಎಂದ ಕುಮಾರಸ್ವಾಮಿ
ಮಂಡ್ಯದಲ್ಲಿ ಜೆಡಿಎಸ್ ಸೋಲಿಗೆ ಷಡ್ಯಂತ್ರ ನಡೆಯುತ್ತಿದೆ
ಬಹಳ ಮಂದಿ ನಾನು ಮುಖ್ಯಮಂತ್ರಿಯಾಗಲು ಕಷ್ಟಪಡುತ್ತಿದ್ದೇನೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ, ನನಗೆ ಮೂರನೇ ಬಾರಿಗೆ ಮುಖ್ಯಮಂತ್ರಿ ಆಗುವ ಯಾವ ಉದ್ದೇಶವೂ ಇಲ್ಲ ಎಂದು...
ರಾಮಸ್ವಾಮಿ ಬೆನ್ನಲ್ಲೇ ಶಿವಲಿಂಗೇಗೌಡರ ರಾಜೀನಾಮೆ
ಹಾಸನದಲ್ಲಿ ಜೆಡಿಎಸ್‌ನ ಎರಡು ವಿಕೆಟ್‌ಗಳ ಪತನ
ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿದ್ದ ಅರಸೀಕೆರೆ ಶಾಸಕ ಕೆ ಎಲ್ ಶಿವಲಿಂಗೇಗೌಡ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಧಾನಸಭಾ ಸಭಾಪತಿ ವಿಶ್ವೇಶ್ವರ ಹೆಗಡೆ...
ಸಚಿವ ನಾರಾಯಣಗೌಡ ವಿರುದ್ಧ ಎಚ್‌ಡಿಕೆ ವಾಗ್ದಾಳಿ
ಕ್ಷೇತ್ರದ ಜನರೇ ನಿಮಗೆ ಪಾಠ ಕಲಿಸುತ್ತಾರೆಂದು ಕಿಡಿ
'ಕತ್ತು ಕೊಯ್ದವರಿಂದ ನೀತಿ ಪಾಠ ಕಲಿಯುವ ಅಗತ್ಯ ಇಲ್ಲ' ಎಂದು ಜೆಡಿಎಸ್ ಮುಖುಂಡ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ...
ಎ ಟಿ ರಾಮಸ್ವಾಮಿ ಕಾಂಗ್ರೆಸ್ ಸೇರುವ ವದಂತಿಗೆ ತೆರೆ
ಪಕ್ಷಕ್ಕೆ ಬರಮಾಡಿಕೊಂಡ ಸಚಿವ ಅನುರಾಗ್ ಠಾಕೂರ್
ಅರಕಲಗೂಡು ಮಾಜಿ ಶಾಸಕ ಎ ಟಿ ರಾಮಸ್ವಾಮಿ ಅವರು ಇಂದು (ಏಪ್ರಿಲ್ 1) ದೆಹಲಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಜೆಡಿಎಸ್ ಕಟ್ಟಾಳು...
ಬೆಲೆ ಇಳಿಕೆ ಚುನಾವಣಾ ಗಿಮಿಕ್ ಎಂದ ಜೆಡಿಎಸ್
ಮಾರ್ಚ್ ತಿಂಗಳಲ್ಲಿ ಸಿಲಿಂಡರ್ ಬೆಲೆ ₹350ಕ್ಕೆ ಏರಿಕೆ
2024ರ ಆರ್ಥಿಕ ವರ್ಷದ ಮೊದಲ ದಿನವೇ ಕೇಂದ್ರ ಸರ್ಕಾರ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ ಮಾಡಿದೆ....