ಬೀಜ ಗೊಬ್ಬರ ಮಾರಾಟ ಮಳಿಗೆಯ ಮುಂದೆ ರೈತರು ತಮ್ಮ ಸರದಿಗಾಗಿ ಚಪ್ಪಲಿ, ಕಲ್ಲುಗಳನ್ನಿರಿಸಿ ಮಳಿಗೆ ಬಾಗಿಲು ಮುಂದೆ ಕಾದು ಕುಳಿತ ದೃಶ್ಯ ಇಂದು ಜೇವರ್ಗಿ ಪಟ್ಟಣದ ಬಿಜಾಪುರ ಕ್ರಾಸ್ ಬಳಿ ಕಂಡುಬಂದಿದೆ.
ಜೇವರ್ಗಿ ತಾಲೂಕಿನಾದ್ಯಂತ...
ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸರಿಯಾಗಿ ಗ್ರಾಮ ಪಂಚಾಯತಿಗೆ ಬರುತ್ತಿಲ್ಲ. ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿ, ಪಂಚಾಯತಿ ಸದಸ್ಯೆಯೊಬ್ಬರು ಗ್ರಾಮ ಪಂಚಾಯತಿ ಕಚೇರಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿ...
ಅಕ್ಷರ ದಾಸೋಹ ಯೋಜನೆಯಲ್ಲಿ ಅವ್ಯವಹಾರ ಎಸಗಿದ ಆರೋಪದಲ್ಲಿ ಜೇವರ್ಗಿ ತಾಲ್ಲೂಕು ಸಹಾಯಕ ನಿರ್ದೇಶಕಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ತಾಲ್ಲೂಕು ಸಹಾಯಕ ನಿರ್ದೇಶಕಿ ಮಹಾದೇವಿ ಶಿವಸಿಂಪಿ, ಕೆಎಫ್‌ಸಿಎಸ್‌ಸಿಯ ಈ ಹಿಂದಿನ ವ್ಯವಸ್ಥಾಪಕ ಅಬ್ದುಲ್...
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಪುರಸಭೆಯಲ್ಲಿ ಸುಮಾರು 15 ವರ್ಷಗಳಿಂದ ಕೆಲಸ ಮಾಡಿರುವ 16 ಜನ ಪೌರಕಾರ್ಮಿಕರನ್ನು ಖಾಲಿಯಿರುವ ಹುದ್ದೆಗಳಿಗೆ ಕೂಡಲೇ ನೇಮಕಾತಿ ಮಾಡಬೇಕೆಂದು ಒತ್ತಾಯಿಸಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ದಲಿತ ಸಂಘಟನೆಗಳ ಸಮನ್ವಯ...
ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆಯ ಒಂದು ಪ್ರತಿಯನ್ನು ಎಲ್ಲ ಕುಟುಂಬಗಳಿಗೆ ನೀಡಬೇಕೆಂದು ದಲಿತ ಸಂಘಟನೆಗಳ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ವತಿಯಿಂದ ತಹಸೀಲ್ದಾರರು ಜೇವರ್ಗಿ ರವರ ಮುಖಾಂತರ ಕಲಬುರಗಿ ಜಿಲ್ಲಾಧಿಕಾರಿ ಇವರಿಗೆ ಮನವಿ ಸಲ್ಲಿಸಿದರು
'ಪರಿಶಿಷ್ಟ ಜಾತಿಗಳೆಂದು...