ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜಾರ್ಖಂಡ್ ಸರ್ಕಾರ ರದ್ದುಪಡಿಸಿದ್ದ 11ನೇ ಮತ್ತು 13ನೇ ಜಾರ್ಖಂಡ್ ಲೋಕಸೇವಾ ಆಯೋಗ (ಜೆಪಿಎಸ್ಸಿ) ಪರೀಕ್ಷೆಗಳು ಹಾಗೂ ನೇಮಕಾತಿಗಳಿಗೆ ಜಾರ್ಖಂಡ್ ಹೈಕೋರ್ಟ್ ತಡೆ ನೀಡಿದೆ. ಸರ್ಕಾರದ ನಿರ್ಧಾರ ಪ್ರಶ್ನಿಸಿ ಈಗಾಗಲೇ...
ಜಾರ್ಖಂಡ್ ರಾಜ್ಯದಲ್ಲಿ ನೇಮಕಾತಿ ಪರೀಕ್ಷೆಗಳ ಅಕ್ರಮಗಳನ್ನು ಖಂಡಿಸಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಗುರುವಾರ ಶಾಸನಸಭೆ ಮುತ್ತಿಗೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ವಿಧಾನಸಭೆಯತ್ತ ಮುನ್ನುಗ್ಗಲು...
ಜಾರ್ಖಂಡ್ನಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ವರ್ಷಗಟ್ಟಲೆ ಕಾಯುತ್ತಿರುವ ಲಕ್ಷಾಂತರ ಯುವಜನರ ಆಕ್ರೋಶ ಭುಗಿಲೆದ್ದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು ಸಿಬ್ಬಂದಿ ಆಯ್ಕೆ ಆಯೋಗ (JSSC) ನಡೆಸಿರುವ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ...
“ಯುವಜನರ ಭವಿಷ್ಯದ ಬಗ್ಗೆ ತಮ್ಮ ಸರ್ಕಾರ ಬದ್ಧತೆಯಿಂದ ಕೆಲಸ ಮಾಡುತ್ತಿದೆ. ಆದರೆ, ಕೇಂದ್ರ ಸರ್ಕಾರದ ತಪ್ಪು ಆರ್ಥಿಕ ಮತ್ತು ಉದ್ಯೋಗ ನೀತಿಗಳಿಂದಾಗಿ ಲಕ್ಷಾಂತರ ಯುವಜನರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಸಣ್ಣ, ಮಧ್ಯಮ ಮತ್ತು ದೊಡ್ಡ...
ಜಾರ್ಖಂಡ್ನಲ್ಲಿ ಪರೀಕ್ಷಾ ಅಕ್ರಮಗಳ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ, ಜಾರ್ಖಂಡ್ ಲೋಕತಾಂತ್ರಿಕ ಕ್ರಾಂತಿಕಾರಿ ಮೋರ್ಚಾದ (ಜೆಎಲ್ಕೆಎಂ) ದೇವೇಂದ್ರ ಮಹತೊ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಅವರನ್ನು ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಗಿದೆ. ಚಿಕಿತ್ಸೆ ನೀಡಲಾಗುತ್ತಿದೆ....