ಜಾರ್ಖಂಡ್ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಅವರು ಚಂಪೈ ಸೊರೇನ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಜೆಎಂಎಂ ನಾಯಕ ಹೇಮಂತ್ ಸೊರೇನ್ ಅವರನ್ನು ಸರ್ಕಾರ ರಚಿಸಲು ಆಹ್ವಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ...
ಪ್ರಮುಖ ಬೆಳವಣಿಗೆಯೊಂದರಲ್ಲಿ, ರಾಂಚಿಯ ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಹೇಮಂತ್ ಸೊರೇನ್ ಅವರು ಪುನಃ ಜಾರ್ಖಂಡ್‌ನ ಮುಖ್ಯಮಂತ್ರಿಯಾಗುವ ಸಂಭವವಿದೆ.
ಬಲ್ಲ ಮೂಲಗಳ ಪ್ರಕಾರ, ಮೈತ್ರಿ ಒಕ್ಕೂಟದ ಶಾಸಕರು ಮುಖ್ಯಮಂತ್ರಿ ಬದಲಾವಣೆಗೆ ತಮ್ಮ ಒಮ್ಮತ ತಿಳಿಸಲು...
ನೂತನವಾಗಿ ಜಾರಿಯಾದ ಮೂರು ಕ್ರಿಮಿನಲ್ ಕಾನೂನುಗಳಲ್ಲಿ ಒಂದಾದ ಭಾರತೀಯ ನ್ಯಾಯ ಸಂಹಿತೆಯಲ್ಲಿ (ಬಿಎನ್‌ಎಸ್) ಇರುವ ದೋಷವನ್ನು ಜಾರ್ಖಂಡ್ ಹೈಕೋರ್ಟ್ ಬೊಟ್ಟು ಮಾಡಿದೆ. ಯುನಿವರ್ಸಲ್ ಲೆಕ್ಸಿಸ್‌ನೆಕ್ಸಿಸ್ ಆವೃತ್ತಿಯಲ್ಲಿನ ದೋಷವನ್ನು ಸ್ವಯಂ ಪ್ರೇರಿತವಾಗಿ ಗ್ರಹಿಸಿದೆ.
ಜಾರ್ಖಂಡ್ ಹೈಕೋರ್ಟ್‌ನ...
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಅಕ್ರಮಗಳ ಕುರಿತು ತನಿಖೆಯನ್ನು ನಡೆಸುತ್ತಿರುವ ಕೇಂದ್ರ ತನಿಖಾ ದಳ (ಸಿಬಿಐ) ಜಾರ್ಖಂಡ್‌ನ ಪತ್ರಕರ್ತನ ಬಂಧನ ಮಾಡಲಾಗಿದೆ ಎಂದು ತಿಳಿಸಿದೆ.
ಬಂಧಿತ ಪತ್ರಕರ್ತನ ಜಮಾಲುದ್ದೀನ್ ಆಗಿದ್ದು, ಜಾರ್ಖಂಡ್‌ನ...
ಭೂ ಹಗರಣ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಸುಳ್ಳು ಹಣ ವರ್ಗಾವಣೆ ಹಾಗೂ ನಕಲಿ ದಾಖಲೆಗಳ ಮೂಲಕ...