ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣದ ಕುರಿತು ಮಾತನಾಡಿರುವ ಶಾಸಕ ಜಿಗ್ನೇಶ್ ಮೆವಾನಿ ಪ್ರಧಾನಿಯ ಮೌನವನ್ನು ಖಂಡಿಸಿದ್ದಾರೆ. ಕರ್ನಾಟಕದ ಪ್ರತಿಯೊಬ್ಬ ಮಹಿಳೆಯೂ ಈ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಸಂವಿಧಾನವನ್ನು ನಂಬುತ್ತದೆ. ಆದರೆ, ಬಿಜೆಪಿ, ಆರ್‌ಎಸ್‌ಎಸ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಮನುಸ್ಮೃತಿ ನಂಬುತ್ತಾರೆ. ಬಸವಣ್ಣ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಅವರ ತತ್ವಗಳನ್ನು ನಂಬುವವರು ಜೀವನದಲ್ಲಿ ಎಂದೂ ಆರ್‌ಎಸ್‌ಎಸ್ ಶಾಖೆಗೆ...
ಕಲಬುರಗಿಯ ಚೇಬರ್ ಆಫ್ ಕಾಮರ್ಸ್ ನಲ್ಲಿ ಮೇ. 2ರಂದು ಗುಜರಾತ್‌ನ ಶಾಸಕ, ಜನಪ್ರಿಯ ರಾಷ್ಟ್ರೀಯನಾಯಕ, ಸಾಮಾಜಿಕ ಕಾರ್ಯಕರ್ತ ಜಿಗ್ನೇಶ್ ಮೇವಾನಿ ಅವರೊಂದಿಗೆ 'ಸಮುದಾಯಗಳೊಂದಿಗೆ ಸಂವಾದ' ಕಾರ್ಯಕ್ರಮ ನಡೆಯಲಿದೆ.
ಈ ಕುರಿತು ನಗರದ ಪತ್ರಿಕಾ ಭವನದಲ್ಲಿ...
ಕಾಂಗ್ರೆಸ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿ ಹಾಗೂ ಇತರ ಆರು ಮಂದಿಯ ವಿರುದ್ಧ 2016ರಲ್ಲಿ ದಾಖಲಾಗಿದ್ದ ಕಾನೂನು ಬಾಹಿರ ಸಭೆ, ಗಲಭೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಗುಜರಾತ್ ನ್ಯಾಯಾಲಯ ಖುಲಾಸೆಗೊಳಿಸಿದೆ.
ಹೆಚ್ಚುವರಿ ಮೆಟ್ರೋಪಾಲಿಟಿನ್...
ದಲಿತ ಮಹಿಳೆಯರ ಮೇಲೆ ಗುಜರಾತ್ ಹಾಗೂ ಮಧ್ಯ ಪ್ರದೇಶದಲ್ಲಿ ಎರಡು ಘನಘೋರ ದುರಂತಗಳು ನಡೆದಿರುವ ಪ್ರಕರಣ ಬೆಳಕಿಗೆ ಬಂದಿವೆ.
ಮೂರು ವರ್ಷಗಳ ಹಿಂದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ...