ಕೇಂದ್ರ ಸರ್ಕಾರದ ಅಧೀನದಲ್ಲಿರುವ, ಉಡುಪಿಯ ಮಲ್ಪೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 'ಉಡುಪಿ ಕೋಚಿನ್ ಶಿಪ್‌ಯಾರ್ಡ್ ಲಿಮಿಟೆಡ್' (UCSL) ಕಂಪನಿಯಲ್ಲಿ ಶಾಶ್ವತ ಉದ್ಯೋಗಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಮಲ್ಪೆಯ ಯುಸಿಎಸ್‌ಎಲ್‌ನಲ್ಲಿ...
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇದೆ. ಸರ್ಕಾರವು 545 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿಗೆ ಆದೇಶಿಸಿದೆ. ಈ ಹಿಂದೆ ಪರೀಕ್ಷೆ ಬರೆದಿದ್ದವರು, ತರಬೇತಿಗೆ ಹೋಗಿದ್ದಾರೆ. ಆದಾಗ್ಯೂ, ರಾಜ್ಯದಲ್ಲ ಇನ್ನೂ 402 ಪಿಎಸ್‌ಐ ಹುದ್ದೆಗಳು...
ದಾವಣಗೆರೆಯ ವಿವಿಧ ತಾಲೂಕುಗಳ ಅಂಗನವಾಡಿಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 31 ಕಾರ್ಯಕರ್ತೆ ಮತ್ತು 214 ಸಹಾಯಕಿಯ ಹುದ್ದೆಗಳು ಖಾಲಿ ಇವೆ....
ರಾಜ್ಯದಲ್ಲಿರುವ ಅಂಗನವಾಡಿಗಳಲ್ಲಿ ಖಾಲಿ ಇರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಮಾಡಲು ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ಧರಿಸಿದೆ. ರಾಜ್ಯಾದ್ಯಂತ 2,500 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲು ಮುಂದಾಗಿದೆ....
ಕೇಂದ್ರ ಸರ್ಕಾರದ ಅಡಿಯಲ್ಲಿರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ (ಸಿಐಎಸ್ಎಫ್) ಕಾನ್ಸ್‌ಟೇಬಲ್‌ಗಳನ್ನು ನೇಮಕ ಮಾಡಿಕೊಳ್ಳಲು ಗೃಹ ಸಚಿವಾಲಯ ಅರ್ಜಿ ಆಹ್ವಾನಿಸಿದೆ. 1,161 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅರ್ಹ ಆಸಕ್ತರು ಏಪ್ರಿಲ್ 3ರ ಒಳಗೆ...