ದುರ್ನಡತೆ, ಅನಧಿಕೃತ ಅಧಿಕಾರ ಚಲಾಯಿಸುತ್ತಿದ್ದಾರೆ, ಕಿರುಕುಳ ನೀಡುತ್ತಿದ್ದಾರೆ ಎಂದು ಯಾರ ವಿರುದ್ಧ ನಾನು ಧನಿ ಎತ್ತಿದ್ದೆನೋ, ಅದೇ ಹಿರಿಯ ಸಯೋದ್ಯೋಗಿಯೊಬ್ಬರನ್ನು ಮಧ್ಯಪ್ರದೇಶ ಹೈಕೋರ್ಟ್‌ಗೆ ನೇಮಕ ಮಾಡಲಾಗಿದೆ ಎಂದು ಆರೋಪಿಸಿ ಸಿವಿಲ್ ಕೋರ್ಟ್‌ನ ನ್ಯಾಯಾಧೀಶೆ...
ಖಾಸಗಿ ವಿಡಿಯೋ ವೈರಲ್ ಮಾಡಿದ ಪ್ರಕರಣದ ವಿಚಾರಣೆ ನಡೆಸುವ ವೇಳೆ ನ್ಯಾಯಮೂರ್ತಿಯೊಬ್ಬರು ಭಾವನಾತ್ಮಕತೆಗೆ ಒಳಗಾಗಿ, ಗದ್ಗರಿತರಾದ ಸನ್ನಿವೇಶ ಮದ್ರಾಸ್ ಹೈಕೋರ್ಟ್‌ನಲ್ಲಿ ನಡೆದಿದೆ. ಮಹಿಳಾ ವಕೀಲೆಯೊಬ್ಬರ ಖಾಸಗಿ ವಿಡಿಯೋ ಮತ್ತು ಚಿತ್ರಗಳನ್ನು ಆಕೆಯ ಸ್ನೇಹಿತ...
ವೃದ್ಧ ದಂಪತಿಗಳ ವಿರುದ್ಧ ಅವರ ಸೊಸೆ ದಾಖಲಿಸಿದ್ದ ವರದಕ್ಷಿಣೆ ಕಿರುಕುಳ ಪ್ರಕರಣವನ್ನು ನ್ಯಾಯಾಧೀಶರು ರಸ್ತೆಯಲ್ಲೇ ಆಲಿಸಿ, ರದ್ದುಗೊಳಿಸಿದ್ದಾರೆ. ವೃದ್ಧ ದಂಪತಿಗಳು ಅನಾರೋಗ್ಯ ಕಾರಣದಿಂದ ನ್ಯಾಯಾಲಯದ ಮೆಟ್ಟಿಲುಗಳನ್ನು ಹತ್ತಿ ಬರಲಾಗದ ಸ್ಥಿತಿಯನ್ನು ಕಂಡು ನ್ಯಾಯಾಧೀಶರೇ...
ಖದೀಮರು ನ್ಯಾಯಾಧೀಶರ ಮನೆಗೆ ನುಗ್ಗಿ, ಸುಮಾರು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಹಣ ಕದ್ದಿರುವ ಘಟನೆ ಬೀದರ್‌ನಲ್ಲಿ ನಡೆದಿದೆ.
ಬೀದರ್‌ನಲ್ಲಿರುವ ನ್ಯಾಯಾಂಗ ವಸತಿ ಸಮುಚ್ಛಯದಲ್ಲಿ ಘಟನೆ ನಡೆದಿದೆ. ಎರಡನೇ ಹೆಚ್ಚುವರಿ ಸಿವಿಲ್...
ಕೊಲೆ ಯತ್ನ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದ್ದಕ್ಕಾಗಿ, ವಿಚಲಿತಗೊಂಡ ಅಪರಾಧಿಯೊಬ್ಬ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ. ಇದೇ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮೇಲೆ ಹಲ್ಲೆಗೆ ಯತ್ನಿಸಿರುವ...