ತೆಲಂಗಾಣ | ₹ 6,100 ಕೋಟಿ ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಚಾಲನೆ, ಕೆಸಿಆರ್‌ ವಿರುದ್ಧ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ವಾರಂಗಲ್‌ನಲ್ಲಿ ಭದ್ರಕಾಳಿ ದೇವಾಲಯಕ್ಕೆ ಭೇಟಿಪ್ರಧಾನಿ ಮೋದಿ ನಾನಾ ಯೋಜನೆಗಳಿಗೆ ಚಾಲನೆ ನೀಡುವ ಕಾರ್ಯಕ್ಕೆ ಕೆಸಿಆರ್‌ ಗೈರುಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣದಲ್ಲಿ ಸುಮಾರು ₹6,100 ಕೋಟಿ ಮೌಲ್ಯದ ಮೂಲಸೌಕರ್ಯ...

ಚುನಾವಣೆಗೂ ಮುನ್ನ ಕೆಸಿಆರ್‌ಗೆ ಆಘಾತ: ಮಾಜಿ ಸಚಿವರು, ಶಾಸಕರು ಸೇರಿ 35 ಮಂದಿ ‘ಕೈ’ ಸೇರ್ಪಡೆಗೆ ಸಜ್ಜು

ಡಿಸೆಂಬರ್‌ನಲ್ಲಿ ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆಗೂ ಮುನ್ನವೇ ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ನೇತೃತ್ವದ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿಗೆ ದೊಡ್ಡ ಆಘಾತವುಂಟಾಗಿದೆ. ಮಾಜಿ ಸಚಿವರು, ಶಾಸಕರು, ಸಂಸದರು ಸೇರಿ ಸುಮಾರು 35ಕ್ಕೂ...

ತೆಲಂಗಾಣದಲ್ಲಿ ಮೋದಿ : ಕಾರ್ಯಕ್ರಮದಿಂದ ದೂರ ಉಳಿದ ಕೆಸಿಆರ್‌

ಕೇಂದ್ರ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ14 ತಿಂಗಳಲ್ಲಿ 4 ಬಾರಿ ಮೋದಿ ಕಾರ್ಯಕ್ರಮಕ್ಕೆ ಗೈರಾದ ಕೆಸಿಆರ್‌‌ಬಹುಕೋಟಿ ವೆಚ್ಚದ ವಿವಿಧ ಯೋಜನೆಗಳಿಗೆ ಚಾಲನೆ ನೀಡುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ...

ತೆಲಂಗಾಣ | ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್‌ ಬಂಧನ

ಕರೀಮ್‌ನಗರದ ನಿವಾಸದಲ್ಲಿ ಸಂಜಯ್ ಕುಮಾರ್ ಬಂಧನಏಪ್ರಿಲ್ 8 ರಂದು ತೆಲಂಗಾಣಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರನ್ನು ಪೊಲೀಸರು ಮಂಗಳವಾರ (ಏಪ್ರಿಲ್ 4) ತಡರಾತ್ರಿ ಬಂಧಿಸಿದ್ದಾರೆ.10ನೇ...

ಜನಪ್ರಿಯ

ವಿವಿಯ ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀರಾಮ್’ ಎಂದು ಬರೆದ ವಿದ್ಯಾರ್ಥಿಗಳಿಗೆ ಶೇ.50 ರಷ್ಟು ಹೆಚ್ಚು ಅಂಕ

ಅಂಕಗಳನ್ನು ವಿದ್ಯಾರ್ಥಿ ಬರೆದ ಗುಣಮಟ್ಟದ ಉತ್ತರದ ಆಧಾರದ ಮೇಲೆ ನೀಡಲಾಗುತ್ತದೆ. ಆದರೆ...

ಬೆಂಗಳೂರು | ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ

ರೈಲಿಗೆ ಸಿಲುಕಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು...

ಪಾಟ್ನಾ| ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್‌ನಲ್ಲಿ ಅಗ್ನಿ ಅವಘಡ, ಆರು ಮಂದಿ ಸಾವು

ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು...

ಯಾವ ಟ್ಯಾಕ್ಸ್ಯೂ ಇಲ್ಲ; ಪಿತ್ರೋಡಾ ಹೇಳಿಕೆಗೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ: ಡಿ ಕೆ ಶಿವಕುಮಾರ್

"ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಡೆತ್ ಟ್ಯಾಕ್ಸ್ ಹಾಕಲ್ಲ, ಬರ್ತ್ ಟ್ಯಾಕ್ಸ್...

Tag: K Chandrasekhar Rao