ಬಿಪಿಎಲ್ ಕಾರ್ಡ್​ ರದ್ದು ಮಾಡುವ ವಿಚಾರ ಸರ್ಕಾರದ ಮುಂದಿಲ್ಲ: ಸಚಿವ ಕೆ ಎಚ್‌ ಮುನಿಯಪ್ಪ

'ಮೂರು ತಿಂಗಳಲ್ಲಿ ಅರ್ಹರಿಗೆ ಬಿಪಿಎಲ್​, ಎಪಿಎಲ್​​ ಕಾರ್ಡ್ ನೀಡಲಾಗುತ್ತದೆ''ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೊಸದಾಗಿ 3 ಲಕ್ಷ ಜನರು ಅರ್ಜಿ ಹಾಕಿದ್ದಾರೆ'ರಾಜ್ಯದಲ್ಲಿ ಯಾವುದೇ ಬಿಪಿಎಲ್ ಕಾರ್ಡ್​ ರದ್ದು ಮಾಡುವುದಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೊಸದಾಗಿ...

ಬಿಪಿಎಲ್-ಎಪಿಎಲ್ ಕಾರ್ಡ್‌ | ಹೊಸ ಅರ್ಜಿ ಸಲ್ಲಿಕೆಗೆ ತಾತ್ಕಾಲಿಕ ತಡೆ: ಆಹಾರ ಸಚಿವ ಕೆ ಎಚ್‌ ಮುನಿಯಪ್ಪ

'ಸರ್ವರ್‌ ಲಿಂಕ್‌ ಅನ್ನು ನಾವೇ ಓಪನ್ ಮಾಡಿಲ್ಲ''ಕಾರಣ ಏನು ಎಂಬುದನ್ನು ಸದ್ಯದಲ್ಲೇ ಹೇಳುತ್ತೇವೆ'ಹೊಸದಾಗಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಸರ್ವರ್‌ ಲಿಂಕ್‌ ಅನ್ನು ನಾವೇ ಓಪನ್ ಮಾಡಿಲ್ಲ. ಅದಕ್ಕೆ ಕಾರಣ...

ಹಳಬರು ಎರಡೂವರೆ ವರ್ಷಕ್ಕೆ ಸಚಿವ ಸ್ಥಾನದಿಂದ ಕೆಳಗಿಳಿಯಬೇಕು: ಕೆ ಎಚ್‌ ಮುನಿಯಪ್ಪ ಸಲಹೆ

'ದೇಶದಲ್ಲಿ ಹೊಸ ಪರಂಪರೆಗೆ ಕಾಂಗ್ರೆಸ್ ಮುನ್ನುಡಿ ಬರೆಯಬೇಕು''ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೂ ಪ್ರಮುಖ ಹುದ್ದೆ ನೀಡಿ'ಸಚಿವ ಸಂಪುಟ ಪುನಾರಚನೆ ಬಗ್ಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಎಚ್‌ ಮುನಿಯಪ್ಪ ಸಲಹೆ...

ಹೊಸ ಬಿಪಿಎಲ್‌, ಎಪಿಎಲ್‌ ಕಾರ್ಡ್​ ವಿತರಣೆಗೆ ಸೂಚನೆ: ಆಹಾರ ಸಚಿವ ಕೆ.ಎಚ್ ಮುನಿಯಪ್ಪ

'ಬಿಪಿಎಲ್‌ ಮತ್ತು ಎಪಿಎಲ್‌ ಕಾರ್ಡ್​ಗೆ ಅರ್ಜಿ ಸಲ್ಲಿಸಬಹುದು'ಪಡಿತರ ಕಾರ್ಡ್​ಗೆ ಹೊಸ ಸದಸ್ಯರ ಹೆಸರು ಸೇರ್ಪಡೆಗೆ ಅವಕಾಶಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಸೂಚನೆ ನೀಡಲಾಗಿದೆ. ಹೊಸದಾಗಿ ಬಿಪಿಎಲ್‌ ಮತ್ತು ಎಪಿಎಲ್‌ ಕಾರ್ಡ್​ಗೆ ಅರ್ಜಿ ಸಲ್ಲಿಸಬಹುದು....

ವೈದ್ಯಕೀಯ ಉದ್ದೇಶಕ್ಕೆ ಪ್ರತ್ಯೇಕ ಬಿಪಿಎಲ್‌ ಕಾರ್ಡ್‌ ವಿತರಣೆಗೆ ಚಿಂತನೆ: ಸಚಿವ ಕೆ ಎಚ್‌ ಮುನಿಯಪ್ಪ

'ಆಂಧ್ರಪ್ರದೇಶ ಮಾದರಿ ಕುರಿತು ಮಾಹಿತಿ ಪಡೆಯಲಾಗಿದೆ''ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ಅಂತಿಮ ನಿರ್ಧಾರ'ಆಂಧ್ರಪ್ರದೇಶದಲ್ಲಿ ವೈದ್ಯಕೀಯ ಉದ್ದೇಶಕ್ಕೆ ಸೀಮಿತವಾಗಿ ಬಳಸಬಹುದಾದ ಬಿಪಿಎಲ್ ಪಡಿತರ ಚೀಟಿಗಳನ್ನು ವಿತರಿಸಲಾಗುತ್ತಿದೆ. ಅದೇ ಮಾದರಿಯನ್ನು ರಾಜ್ಯದಲ್ಲೂ ಜಾರಿಗೊಳಿಸುವ ಬಗ್ಗೆ...

ಜನಪ್ರಿಯ

ಹಾಸನ ‘ಪೆನ್‌ಡ್ರೈವ್’ ಪ್ರಕರಣಕ್ಕೆ ಸಂಬಂಧಿಸಿದವರ ಬಂಧನಕ್ಕೆ ಆಗ್ರಹ; ಏ.29ರಂದು ಪ್ರತಿಭಟನೆ

ಇಡೀ ನಾಗರಿಕ ಸಮಾಜವೇ ಬೆಚ್ಚಿಬೀಳುವಂತ ಘಟನೆ ಹಾಸನದಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ...

ಸೆಕ್ಸ್‌ ವಿಡಿಯೊ ಪ್ರಕರಣ | ಪ್ರಜ್ವಲ್‌ಗೆ ದೇಶ ಬಿಡಲು ಸಹಕರಿಸಿದವರು, ಸಂತ್ರಸ್ತರಿಗೆ ನ್ಯಾಯ ಕೊಡಿಸುವರೇ?

ಸಾವಿರಾರು ಹೆಣ್ಣುಮಕ್ಕಳನ್ನು ತನ್ನ ಕಾಮತೃಷೆಗೆ ಬಳಸಿಕೊಂಡು, ಅದರ ವಿಡಿಯೊ ಮಾಡಿಕೊಂಡ ಆರೋಪಿ...

ವಿಜಯಪುರ | ದೇಶದ ಅಭಿವೃದ್ಧಿಯಲ್ಲಿ ಕಾಂಗ್ರೆಸ್‌ ತನ್ನದೇ ಛಾಪು ಮೂಡಿಸಿದೆ: ಮಂಜುನಾಥ ಸುಣಗಾರ

ಇವತ್ತು ದೇಶದಲ್ಲಿ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಪೂರ್ವದಲ್ಲಿ ಹಾಗೂ ಸ್ವಾತಂತ್ರ್ಯ ನಂತರದಲ್ಲಿ...

ವಿಜಯಪುರ | ಮೋದಿ ದುರಾಡಳಿತ ಕೊನೆಗಾಣಿಸಬೇಕು: ಅಪ್ಪಾಸಾಹೇಬ ಯರನಾಳ

ಮೋದಿ ಹಿಟ್ಲರ್ ಶಾಹಿ ಆಡಳಿತ ಕೊನೆಗೊಳ್ಳುವ ಸಮಯ ಬಂದಿದೆ, ಮೋದಿ ಈ...

Tag: k h muniyappa