ಮೂರು ತಿಂಗಳಲ್ಲಿ ಕಾಂಗ್ರೆಸ್‌ ಸರ್ಕಾರ ಪತನ: ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಕಿಡಿ

ಕಾಂಗ್ರೆಸ್‌ ನೇತೃತ್ವದ ಈ ಸರ್ಕಾರಕ್ಕೆ ಮೂರೇ ತಿಂಗಳು ಭವಿಷ್ಯ. ಮೂರು ತಿಂಗಳಲ್ಲಿ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.ಗ್ಯಾರಂಟಿ ಯೋಜನೆಗಳಿಗೆ ಸರ್ಕಾರವು ಷರತ್ತು ವಿಧಿಸಿ, ಜನರಿಗೆ ಮೋಸ...

ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವವರೆಗೂ ವಿಶ್ರಮಿಸುವುದಿಲ್ಲ: ಕೆ ಎಸ್‌ ಈಶ್ವರಪ್ಪ ವಾಗ್ದಾನ

'ಮೋಸಗಾರರಾದ ಕಾಂಗ್ರೆಸ್‍ನವರನ್ನು ಜನರು ತಿರಸ್ಕರಿಸಲಿದ್ದಾರೆ'ಗೋಹತ್ಯಾ ನಿಷೇಧ ಕಾಯ್ದೆ ರದ್ದು ಮಾಡುವುದನ್ನು ಕೈಬಿಡಿ: ಎಚ್ಚರಿಕೆಕೇಂದ್ರದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವವರೆಗೂ ನಾನು ವಿಶ್ರಮಿಸುವುದಿಲ್ಲ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ವಾಗ್ದಾನ...

ಬಿಜೆಪಿಗೆ ಕರೆತಂದ ಕಾಂಗ್ರೆಸ್ಸಿಗರಿಂದ ಅನುಭವಿಸುತ್ತಿದ್ದೇವೆ, ಬಾಲ ಕಟ್ ಮಾಡುತ್ತೇವೆ: ಕೆ ಎಸ್‌ ಈಶ್ವರಪ್ಪ

ಸಮಯ, ಸಂದರ್ಭ ನೋಡಿ ಬಾಲ ಕಟ್‌ ಮಾಡುತ್ತೇವೆ: ಎಚ್ಚರಿಕೆದಲಿತ ಸಮುದಾಯದ ನಾಯಕ ರಾಜ್ಯಾಧ್ಯಕ್ಷ ಆದರೆ ಸಂತೋಷಇಡೀ ದೇಶದಲ್ಲಿ ಬಿಜೆಪಿ ಹವಾ ಇದೆ. ರಾಜ್ಯದಲ್ಲಿ ನಮ್ಮ ಮೇಲೆ ಈಗ ಕಾಂಗ್ರೆಸ್‌ ಗಾಳಿ ಬೀಸುತ್ತಿದೆ....

ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿ ಸುಟ್ಟ ಈಶ್ವರಪ್ಪ ವಿರುದ್ಧ ʼಕೈʼ ನಾಯಕರು ಕಿಡಿ

ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಯನ್ನು ಸುಟ್ಟು ಹಾಕಿರುವ ಬಿಜೆಪಿ ಶಾಸಕ ಕೆ ಎಸ್‌ ಈಶ್ವರಪ್ಪ ವಿರುದ್ಧ ಕಾಂಗ್ರೆಸ್‌ ನಾಯಕರು ಕಿಡಿ ಕಾರಿದ್ದಾರೆ.ಕಲಬುರಗಿಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, "ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡುವುದು ಬಿಜೆಪಿ...

ಹೊಳೆನರಸೀಪುರ | ದೇವೇಗೌಡರದ್ದು ಕುಟುಂಬ ರಾಜಕಾರಣ ಅನ್ನದೆ ಮತ್ತೇನು ಹೇಳಬೇಕು: ಈಶ್ವರಪ್ಪ

ʼಮೋದಿ ಬಗ್ಗೆ ಖರ್ಗೆ ಹೇಳಿದ್ದು ಸರಿ ಅಂದರೆ ಕಾಂಗ್ರೆಸ್‌ಗೆ ಓಟು ಕೊಡಿʼʼರಾಮಸ್ವಾಮಿ ಬಿಜೆಪಿಗೆ ಬಂದಿದ್ದು ನಮ್ಮೆಲ್ಲರಿಗೂ ಭೀಮ ಬಲ ಬಂದಂತಾಗಿದೆʼದೇವೇಗೌಡರ ಕುಟುಂಬದ ಬಗ್ಗೆ ಎಷ್ಟೇ ಹೇಳಿದರೂ ತಪ್ಪೆ. ಅವರ ಕುಟುಂಬವನ್ನು ವಂಶ ಪಾರಂಪರ್ಯ...

ಜನಪ್ರಿಯ

ಚಿಕ್ಕಬಳ್ಳಾಪುರ | ರೈತರ ಆತ್ಮಹತ್ಯೆ ತಡೆಗೆ ಸರ್ಕಾರ ವಿಶೇಷ ಯೋಜನೆ ರೂಪಿಸಲಿ : ಕುರುಬೂರು ಶಾಂತಕುಮಾರ್

ರಾಜ್ಯದಲ್ಲಿ 1200ಕ್ಕೂ ಹೆಚ್ಚಿನ ರೈತರು ಸಾಲಬಾಧೆ, ಬರಗಾಲದಿಂದ ಕಂಗೆಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ....

ಸಂಸತ್ತಿನ ಮೇಲೆ ದಾಳಿ: ‘ಸಿಖ್ಸ್ ಫಾರ್ ಜಸ್ಟೀಸ್’ ಸಂಘಟನೆಯಿಂದ ಸಿಪಿಐಎಂ ಸಂಸದರಿಗೆ ಬೆದರಿಕೆ ಕರೆ

ಕೇರಳದ ಸಿಪಿಐಎಂ ರಾಜ್ಯಸಭಾ ಸಂಸದ ವಿ ಶಿವದಾಸನ್ ಅವರು ಉಪ ರಾಷ್ಟ್ರಪತಿ...

ಬೀದರ್‌ | ನಿಗದಿಪಡಿಸಿದ ಸಮಯಕ್ಕೆ ಬೆಳೆ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿ : ಡಿಸಿ ಶಿಲ್ಪಾ ಶರ್ಮಾ

ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ಕಾರ್ಯ ಕೈಗೊಳ್ಳಬೇಕಾಗಿರುವುದರಿಂದ ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ...

ಕನ್ನಡಿಗರ ಕ್ಷಮೆ ಕೋರಿದ ಫೋನ್‌ಪೇ ಸಿಇಒ ಸಮೀರ್ ನಿಗಮ್

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ...

Tag: K S Eshwarappa