ಮೈಕ್ರೋ ಫೈನಾನ್ಸ್ ದಿಂದ ಪಡೆದ ಮರುಪಾವತಿಸಲು ಸಾಧ್ಯವಾಗದೆ ಅಧಿಕಾರಿಗಳ ಕಿರುಕುಳಕ್ಕೆ ನೊಂದು ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಗಂಗಮ್ಮ (38) ಆತ್ಮಹತ್ಯೆಗೆ...
ತಲೆ ಮೇಲೆ ಶಾಲಾ ವಾಹನ ಹರಿದು ಮೂರು ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.
ರಾಜಶೇಖರ್ ಎಂಬುವರ ಪುತ್ರಿ ಖುಷಿ ಬನ್ನಟ್ಟಿ...
ಗುಲಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜೀಮ್ಸ್) ಹಾಗೂ ಇದೇ ಕಟ್ಟದಲ್ಲಿರುವ ಜಯದೇವ ಆಸ್ಪತ್ರೆಯಲ್ಲಿ ನೀರಿನ ಕೊರತೆಯಿಂದ ರೋಗಿಗಳು ಪರದಾಡುತ್ತಿದ್ದು, ಕೂಡಲೇ ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ...