ಕಲಬುರಗಿ | ಬರ ಹಾಗೂ ಕುಡಿಯುವ ನೀರು ನಿರ್ವಹಣೆ ಸಭೆ ನಡೆಸಲು ನೀತಿ ಸಂಹಿತೆ ವಿನಾಯಿತಿ ಕೋರಿದ ಪ್ರಿಯಾಂಕ್ ಖರ್ಗೆ

ರಾಜ್ಯದ 236 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಬರ ಹಾಗೂ ಕುಡಿಯುವ ನೀರು ನಿರ್ವಹಣೆ ಕುರಿತು ಸಭೆ ನಡೆಸಲು ಅನುಮತಿ ಕೋರಿ‌ ಚುನಾವಣಾ ಆಯೋಗಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್...

ಕಲಬುರಗಿ | ಎಸ್‌ಸಿ/ಎಸ್‌ಟಿ ಗುತ್ತಿಗೆ ಮೀಸಲಾತಿ 2 ಕೋಟಿ ರೂ.ಗೆ ಹೆಚ್ಚಿಸಿ: ಮಹಾದೇವ ಸ್ವಾಮಿ

ರಾಜ್ಯ ಸರಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ 1ಕೋಟಿ ರೂ.ವರೆಗೆ ಮೀಸಲಾತಿ ಘೋಷಿಸಿದ್ದು, ಮೀಸಲಾತಿ ಮಿತಿಯನ್ನು  2ಕೋಟಿಗೆ ಹೆಚ್ಚಿಸಬೇಕೆಂದು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ...

ಕಲಬುರಗಿಯಲ್ಲಿ ವಕೀಲನ ಬರ್ಬರ ಕೊಲೆ: ಎಲ್ಲೆಡೆ ಭುಗಿಲೆದ್ದ ವಕೀಲರ ಆಕ್ರೋಶ

ವಕೀಲ ಈರಣ್ಣಗೌಡ ಪಾಟೀಲ್‌ ಅವರ ಹತ್ಯೆ ಖಂಡಿಸಿ ಆರೋಪಿಗಳನ್ನು ತಕ್ಷಣ ಬಂಧನಕ್ಕೆ ಒತ್ತಾಯಿಸಿ ಜಿಲ್ಲಾ ನ್ಯಾಯವಾದಿಗಳ ಸಂಘ ಹೈಕೋರ್ಟ್ ಯುನಿಟ್ ವತಿಯಿಂದ ಪ್ರತಿಭಟನೆ ನಡೆಸಿದರು. ಕಲಬುರಗಿ ನಗರದಲ್ಲಿ ಶುಕ್ರವಾರ ತಿಮ್ಮಾಪುರಿ ವೃತ್ತದ ಹತ್ತಿರ ಬೃಹತ್...

ಕಲಬುರಗಿ | ಆಡಳಿತ ಮಂಡಳಿ ಕಿರುಕುಳಕ್ಕೆ ಬೇಸತ್ತು ಎಸಿಸಿ ಸಿಮೆಂಟ್‌ ಕಾರ್ಖಾನೆ ಇಂಜಿನಿಯರ್ ಆತ್ಮಹತ್ಯೆ

ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಎಸಿಸಿ ಸಿಮೆಂಟ್​ ಕಾರ್ಖಾನೆಯ ಇಂಜಿನಿಯರ್​ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ. ವಾಡಿ ಪಟ್ಟಣದಲ್ಲಿರುವ ವಸತಿ ಗೃಹದಲ್ಲಿ ರಮೇಶ್​​...

ಕಲಬುರಗಿ | ಡಾ. ಬಿ.ಆರ್.‌ ಅಂಬೇಡ್ಕರರು ಶೋಷಿತರಿಗೆ ನ್ಯಾಯ ಒದಗಿಸಲು ಶ್ರಮಿಸಿದರು : ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಡಾ.ಬಿ.ಆರ್.ಅಂಬೇಡ್ಕರ್ ಅವರು ಕೇವಲ ಸಂವಿಧಾನ ಅಷ್ಟೇ ರಚನೆ ಮಾಡಲಿಲ್ಲ, ಬದಲಾಗಿ ಈ ದೇಶದ ಬಡ, ಶೋಷಿತರು ಸೇರಿದಂತೆ ತುಳಿತಕ್ಕೊಳಗಾದ ಸಮುದಾಯಗಳಿಗೆ ಹೆಣ್ಣು-ಗಂಡು ಭೇದವಿಲ್ಲದೆ ಸರ್ವರನ್ನು ಸಮನಾಗಿ ಕಾಣಲು ಹೋರಾಡಿದ ಸಾಮಾಜಿಕ ಕ್ರಾಂತಿಯ ಅಪ್ರತಿಮ...

ಜನಪ್ರಿಯ

ಕಲಬುರಗಿ | ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯರ ವರ್ಗಾವಣೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಮನವಿ

ಮರತೂರಿನ ವಿಜ್ಞಾನೇಶ್ವರ ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯ ಶಿವಾನಂದ ಎಚ್. ಲೇಗಂಟಿ...

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

Tag: Kalaburagi District News