ಮಾಜಿ ಶಾಸಕ ಸುಭಾಷ್ ಆರ್.ಗುತ್ತೇದಾರ ಅವರಿಗೆ ಜಾತಿನಿಂದನೆ ಮಾಡಿರುವ ಆಳಂದ ಶಾಸಕ ಬಿ.ಆರ್. ಪಾಟೀಲ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಆಳಂದ ಮಂಡಲ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸೋಮವಾರ ಆಳಂದ ಪಟ್ಟಣದ ಬಸ್...
ಕೆಇಎ ಪರೀಕ್ಷೆಯಲ್ಲಿ ಬ್ಲೂಟೂತ್ ಉಪಕರಣ ಬಳಸಿ ಅಭ್ಯರ್ಥಿಗಳಿಗೆ ಉತ್ತರ ನೀಡಲು ಸಹಾಯ ಮಾಡಿರುವ ಆರೋಪದಡಿಯಲ್ಲಿ ಖಾಸಗಿ ಶಾಲೆಯ ದೈಹಿಕ ಶಿಕ್ಷಕ ಓರ್ವನನ್ನು ಅಶೋಕ ನಗರ ಪೊಲೀಸರು ಬಂಧಿಸಿದ್ದಾರೆ.
ಸಂತೋಷ ಗುತ್ತೇದಾರ್ ಬಂಧಿತ ಖಾಸಗಿ ಶಾಲೆಯ...
ಭಾರತದ ಅಪರೂಪದ ದೇಶಪ್ರೇಮಿ, ನಾಡು ಕಂಡ ಧೀರ ಟಿಪ್ಪು ಸುಲ್ತಾನ್ ಜಯಂತಿಯನ್ನು ಕರ್ನಾಟಕದ ಜನತೆ ಹಬ್ಬದ ರೀತಿಯಲ್ಲಿ ಆಚರಿಸಬೇಕೆಂದು ಶೋಷಿತ ಸಮಾಜ ವೇದಿಕೆ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ನೆಲೋಗಿ ಹೇಳಿದರು.
ಜೇವರ್ಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ...
ದಸರಾ ಹಬ್ಬಕ್ಕೆ ತವರೂರಿಗೆ ಬಂದಿದ್ದ ಪತ್ನಿಯನ್ನು ಕರೆದುಕೊಂಡು ಹೋಗಲು ಬಂದ ಅಳಿಯ ಮಾವನೊಂದಿಗೆ ಜಗಳವಾಡಿ, ಮಾವನನ್ನು ಕಲ್ಲು ಎತ್ತಿಹಾಕಿ ಕೊಂದು ತಾನು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಚಿಂಚೋಳಿ ತಾಲೂಕಿನ ಚಿಂತಪಳ್ಳಿ...
ಚಿತ್ತಾಪುರದ ಹಲಕರ್ಟಿ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಅಪಮಾನ ಎಸಗಿರುವ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಪೊಲೀಸರು ಕಾರ್ಯಪ್ರವೃತ್ತರಾಗಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ...