ಕಲಬುರಗಿ | ಶಾಲಾ ಶೌಚಾಲಯ ಸ್ವಚ್ಛ, ಮನೆಗೆಲಸಕ್ಕೆ ವಿದ್ಯಾರ್ಥಿಗಳ ಬಳಕೆ ಆರೋಪ; ಪ್ರಾಂಶುಪಾಲೆ ವಿರುದ್ದ ದೂರು

ವಿದ್ಯಾರ್ಥಿಗಳಿಂದ ಶಾಲೆಯ ಶೌಚಾಲಯ ಸ್ವಚ್ಛಗೊಳಿಸಿದ್ದೂ ಅಲ್ಲದೆ ತಮ್ಮ ಮನೆಯ ಗಾರ್ಡನ್​ಗೆ ನೀರು ಹಾಕುವ ಕೆಲಸಕ್ಕೆ ಬಳಸಿಕೊಂಡ ಆರೋಪದ ಮೇಲೆ ಶಾಲೆಯ ಪ್ರಾಂಶುಪಾಲೆ ವಿರುದ್ಧ ಕಲಬುರಗಿಯ ರೋಜಾ ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ನೀಡಿದ್ದಾರೆ. ಕಲಬುರಗಿಯ...

ಕಲಬುರಗಿ | ಪೊಲೀಸ್‌ ಠಾಣೆ ಮೊರೆಹೋಗಿದ್ದ ಮಹಿಳೆಗೆ ಪೇದೆಯಿಂದಲೇ ಲೈಂಗಿಕ ಕಿರುಕುಳ; ದೂರು ದಾಖಲು

ಪತಿಯ ಕಿರುಕುಳ ತಾಳದೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದ ಮಹಿಳೆಯೊಬ್ಬರಿಗೆ ಠಾಣೆಯ ಕಾನ್ಸ್‌ಟೇಬಲ್ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಪ್ರತಿನಿತ್ಯ ಕುಡಿದು ಬಂದು ಕಿರುಕುಳ ನೀಡುತ್ತಿದ್ದ ಪತಿ ವಿರುದ್ಧ ದೂರು ಸಲ್ಲಿಸಲು ಕಮಲಾಪುರ...

ಕಲಬುರಗಿ | ಅಂಗನವಾಡಿ ಕೇಂದ್ರಗಳಿಗೆ ಮೊಟ್ಟೆ ಪೂರೈಕೆಯಲ್ಲಿ ಅಕ್ರಮ ಆರೋಪ; ತನಿಖೆಗೆ ಆಗ್ರಹ

ಕಲಬುರಗಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಅಕ್ಟೋಬರ್, ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ಮೊಟ್ಟೆ ಪೂರೈಕೆ ಮಾಡದೇ ಕೋಟಿಗಟ್ಟಲೆ ನಕಲಿ ರಸೀದಿ ಸೃಷ್ಟಿಸಿ ಭಾರಿ ಭ್ರಷ್ಟಾಚಾರ ನಡೆಸಲಾಗಿದ್ದು, ಈ ಪ್ರಕರಣದ ತನಿಖೆ ನಡೆಸಬೇಕೆಂದು ಕರ್ನಾಟಕ...

ಕಲಬುರಗಿ | ಬರ : ಸಾಲದ ಹೊರೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ

ಸಾಲ ಭಾದೆ ಮತ್ತು ಇಬ್ಬರು ಮಕ್ಕಳು ಮಾನಸಿಕ ಅಸ್ವಸ್ಥ ಸ್ಥಿತಿಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಳಗಿ ತಾಲೂಕಿನ ರುಮ್ಮನಗೂಡ ಗ್ರಾಮದಲ್ಲಿ ನಡೆದಿದೆ. ಹೈದರ್ ಪಟೇಲ್ ಲಾಡಲೆ ಪಟೇಲ್...

ಕಲಬುರಗಿ | ನಿಗದಿತ ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸಲು ವಿದ್ಯಾರ್ಥಿಗಳು ಒತ್ತಾಯ

ಶಹಾಬಾದ್ ತಾಲ್ಲೂಕಿನ ಹೊನಗುಂಟ ಗ್ರಾಮಕ್ಕೆ ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಒದಗಿಸಲು ಆಗ್ರಹಿಸಿ ವಿದ್ಯಾರ್ಥಿಗಳು ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆ ನೇತ್ರತ್ವದಲ್ಲಿ ಶಹಬಾದ್‌ನಲ್ಲಿ ಪ್ರತಿಭಟನೆ ನಡೆಸಿದರು. ಶಹಾಬಾದ್‌ ಪಟ್ಟಣದ ನೆಹರು ವೃತ್ತದಲ್ಲಿ ನಡೆದ ಪ್ರತಿಭಟನಾ ಸ್ಥಳಕ್ಕೆ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: kalaburagi news

Download Eedina App Android / iOS

X