ಕಲಬುರಗಿ | ಹೊನಗುಂಟಾ ಗ್ರಾಮಸ್ಥರಿಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಎಐಕೆಕೆಎಮ್‌ಎಸ್ ಆಗ್ರಹ

ಸುಮಾರು ಐದು ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಹೊನಗುಂಟಾ ಗ್ರಾಮವು ಗ್ರಾಮ ಪಂಚಾಯತ್‌ ಕೇಂದ್ರವಾಗಿದೆ. ಆದರೆ ಜನಸಂಖ್ಯೆಗೆ ಅನುಗುಣವಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಗ್ರಾಮ ಪಂಚಾಯಿತಿಯು ಸಂಪೂರ್ಣವಾಗಿ ವಿಫಲವಾಗಿದೆ ಅಖಿಲ ಭಾರತ ರೈತ-ಕೃಷಿ...

ಕಲಬುರಗಿ | ಕಾಂತರಾಜು ಆಯೋಗದ ವರದಿಯನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಲಿ: ಸಿಪಿಐಎಂ

ಜಾತಿ ಸಮೀಕ್ಷೆಯ ಎಚ್. ಕಾಂತರಾಜು ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ವರದಿಯನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಸಿಪಿಐಎಂ ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ. ಅಗಾಧ ಶ್ರಮ ಹಾಗೂ ಸಂಪನ್ಮೂಲಗಳ ವ್ಯಯದೊಂದಿಗೆ ಸಿದ್ಧಪಡಿಸಲಾದ...

ಕಲಬುರಗಿ | ಬರ ಪರಿಹಾರ ಶೀಘ್ರ ಬಿಡುಗಡೆಗೆ ರೈತ ಸಂಘಟನೆಗಳು ಆಗ್ರಹ

ಬರದ ತೀವ್ರತೆಗೆ ಸಿಲುಕಿ ಬೆಳೆದ ಫಸಲು ಕೈಗೆ ಸಿಗದೆ ತತ್ತರಿಸಿದ ಎಲ್ಲ ರೈತರಿಗೆ ಕೂಡಲೇ ಸೂಕ್ತ ಪರಿಹಾರ ಒದಗಿಸಬೇಕು ಹಾಗೂ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಿಬೇಕೆಂದು ಅಖಿಲ...

ಕಲಬುರಗಿ | ಕರ್ತವ್ಯಲೋಪ ಆರೋಪ; ಮುಖ್ಯ ಶಿಕ್ಷಕ ಅಮಾನತು

ಕರ್ತವ್ಯಲೋಪ ಆರೋಪದ ಮೇರೆಗೆ ಸರ್ಕಾರಿ ಪ್ರೌಢ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕರೊಬ್ಬರನ್ನು ಶಿಕ್ಷಣ ಇಲಾಖೆ ಉಪ ನಿರ್ದೇಶಕ(ಆಡಳಿತ) ಸಕ್ರೆಪ್ಪಗೌಡ ಬಿರಾದರ ಅವರು ಅಮಾನತು ಮಾಡಿ ಆದೇಶಿಸಿದ್ದಾರೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಾದಿಪೂರ ಸರ್ಕಾರಿ...

ಕಲಬುರಗಿ | ನಿಶ್ಚಿತ ಪಿಂಚಣಿ ಜಾರಿಗೊಳಿಸಲು ಪಿಂಚಣಿ ವಂಚಿತ ಸಂಘ ಆಗ್ರಹ

ಪಿಂಚಣಿ ವಂಚಿತ ಕರ್ನಾಟಕ ರಾಜ್ಯ ಸರ್ಕಾರಿ, ಖಾಸಗಿ (ಪದವಿ ಪೂರ್ವ) ವೃತ್ತಿ ಶಿಕ್ಷಣ (ಜೆ.ಓಸಿ) ಹಾಗೂ ವಿವಿಧ ಇಲಾಖೆಯಿಂದ ವಿಲೀನಗೊಂಡ ನೌಕರರಿಗೆ ಸೇವೆಗೆ ಸೇರಿದ ದಿನಾಂಕ ಪರಿಗಣಿಸಿ ನಿಶ್ಚಿತ ಪಿಂಚಣಿ ಒದಗಿಸಿಕೊಡಬೇಕೆಂದು ಆಗ್ರಹಿಸಿದರು. ಪಿಂಚಣಿ...

ಜನಪ್ರಿಯ

ದಕ್ಷಿಣ ಕನ್ನಡ | ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನಕ್ಕೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಿ: ವಿಜಯೇಂದ್ರಗೆ ಯು.ಟಿ. ಖಾದರ್ ತಿರುಗೇಟು

ಆಶಾ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತಾರೆ. ಅವರಿಗೆ ಪ್ರೋತ್ಸಾಹಧನ ಹೆಚ್ಚಿಸುವಂತೆ...

ದಕ್ಷಿಣ ಕನ್ನಡ | ಜನೌಷಧಿ ಕೇಂದ್ರಗಳ ವ್ಯವಸ್ಥಿತ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕಾನೂನು ರೂಪಿಸಲಿ: ಯು.ಟಿ. ಖಾದರ್

ರಾಜ್ಯದ ವಿವಿಧೆಡೆ ಜನೌಷಧಿ ಕೇಂದ್ರಗಳ ಮೇಲೆ ಆರೋಗ್ಯ ಇಲಾಖೆ ದಾಳಿ ನಡೆಸಿರುವ...

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ ಬೆಂಬಲಿಸಲು ಸಂಸದರಿಗೆ ₹150 ಕೋಟಿ ಆಫರ್‌: ಸಂಜಯ್‌ ರಾವುತ್‌ ಆರೋಪ

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಬೆಂಬಲ ಪಡೆಯಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು...

ಗದಗ | ರವಿ ಹಂಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಎಸ್ಐಟಿ ಮೂಲಕ ಸಮಗ್ರ ತನಿಖೆಗೆ ಆಗ್ರಹ

ರವಿ ಹಂಜಗಿಮಠ (ಹಂಜ್) ಅವರ ವಿರುದ್ಧ ಹಾಗೂ 'ಬಸವಮಂಟಪ' ಕೃತಿಗೆ ಸಂಬಂಧಿಸಿದ...

Tag: kalaburagi news