ಕಲಬುರಗಿ ಹೊರವಲಯದ ಉದನೂರು ಗ್ರಾಮದ ವಕೀಲ ಈರಣ್ಣಗೌಡ ಪಾಟೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಮತ್ತೆ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.
ದಂಪತಿಗಳಾದ ನೀಲಕಂಠ ಪಾಟೀಲ್ ಹಾಗೂ ಸಿದ್ದಮ್ಮ ಪಾಟೀಲ್...
ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಎಸಿಸಿ ಸಿಮೆಂಟ್ ಕಾರ್ಖಾನೆಯ ಇಂಜಿನಿಯರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.
ವಾಡಿ ಪಟ್ಟಣದಲ್ಲಿರುವ ವಸತಿ ಗೃಹದಲ್ಲಿ ರಮೇಶ್...
ಗಣೇಶ ಕಟ್ಟೆ ನವೀಕರಣ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ್ದು, ಜೇವರ್ಗಿ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಮುನ್ನೆಚ್ಚರಿಕೆಯಾಗಿ ನಿಷೇದಾಜ್ಞೆ ಜಾರಿಗೊಳಿಸಿದ್ದು, ವ್ಯಾಪಕ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಎಸ್ಪಿ ಅಡ್ಡೂರು ಶ್ರೀನಿವಾಸಲು ಮತ್ತು...
ಕೆಇಎ ಪರೀಕ್ಷೆಯಲ್ಲಿ ಬ್ಲೂಟೂತ್ ಉಪಕರಣ ಬಳಸಿ ಅಭ್ಯರ್ಥಿಗಳಿಗೆ ಉತ್ತರ ನೀಡಲು ಸಹಾಯ ಮಾಡಿರುವ ಆರೋಪದಡಿಯಲ್ಲಿ ಖಾಸಗಿ ಶಾಲೆಯ ದೈಹಿಕ ಶಿಕ್ಷಕ ಓರ್ವನನ್ನು ಅಶೋಕ ನಗರ ಪೊಲೀಸರು ಬಂಧಿಸಿದ್ದಾರೆ.
ಸಂತೋಷ ಗುತ್ತೇದಾರ್ ಬಂಧಿತ ಖಾಸಗಿ ಶಾಲೆಯ...