ಕಲಬುರಗಿ | ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿಗಳಿಂದ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ

ಸಂವಿಧಾನದಡಿ ಸ್ಥಾಪಿತವಾದ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಧಾರ್ಮಿಕ ಚಟುವಟಿಕೆ ಆರಂಭ ಸಂಶೋಧನಾ ವಿದ್ಯಾರ್ಥಿಗಳಿಂದ ಡಾ.ಬಿ.ಆರ್.ಅಂಬೇಡ್ಕರವರ ಪುತ್ಥಳಿ ಸ್ಥಾಪನೆ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ಕೇಂದ್ರೀಯ ವಿಶ್ವವಿದ್ಯಾನಿಲಯದ ಆಡಳಿತ ವಿಭಾಗದ ಮುಂಭಾಗದಲ್ಲಿ ಅದೇ ವಿಶ್ವವಿದ್ಯಾಲಯದ ಸಂಶೋಧನಾ...

ಕಲಬುರಗಿ | ಎಲ್ಲದರಲ್ಲೂ ಗುಣಾತ್ಮಕತೆ ಕಾಣುವ ಮನೋಭಾವ ಬೆಳೆಯಬೇಕು: ಪ್ರೊ. ವಿಕ್ರಮ ವಿಸಾಜಿ

ವಿದ್ಯಾರ್ಥಿ ಜೀವನದಲ್ಲಿ ಶ್ರೇಷ್ಠ ಮತ್ತು ಒಳ್ಳೆಯ ಪುಸ್ತಕಗಳೊಂದಿಗಿನ ಒಡನಾಟ ಮುಖ್ಯ. ಕ.ಕ. ಹಿಂದುಳಿದ ಪ್ರದೇಶವೆಂಬ ಹಣೆಪಟ್ಟಿ ಅಳಿಸಲು ಇಲ್ಲಿ ಶೈಕ್ಷಣಿಕ ಅಭಿವೃದ್ಧಿ ಆಗಬೇಕಿದೆ. ಹೊಸ ಪೀಳಿಗೆಯ ಆಲೋಚನೆಗಳೇ ದೇಶದ ನಿಜವಾದ ಆಸ್ತಿ. ಎಲ್ಲ ಕಾಲದ...

ಕಲಬುರಗಿ ಸೀಮೆಯ ಕನ್ನಡ | ‘ಗಂಡ ಇದ್ದ ಮಾತ್ರಕ್ಕೆ ಹೆಣ್ಣು ಶ್ರೇಷ್ಠಳಾಗಲ್ಲ, ಗಂಡ ಇಲ್ಲಾಂದ್ರೆ ಕನಿಷ್ಠಳೂ ಆಗಲ್ಲ…’

(ಈ ಆಡಿಯೊ ಟ್ಯಾಬ್‌ನ ಬಲ ಮೇಲ್ತುದಿಯಲ್ಲಿ ಮೂರು ಗೆರೆಗಳಿರುವಲ್ಲಿ ಕ್ಲಿಕ್ ಮಾಡಿ, ಸಂಪೂರ್ಣ ಆಡಿಯೊ ಕೇಳಿ) "ನಿನ್ನ ಮನಸ್ಸಿಗೆ ಬಂದದ್ದು ಮಾಡು. ಆದ್ರ, ಹಬ್ಬ-ಪೂಜಾಗಳು ಮಾಡಬೇಕಲ್ಲ ಅಂತ ಟೆನ್ಷನ್ ಮಾಡಿಕೊಂಡು ಮಾಡೊದ್ರಾಗ ಅರ್ಥ ಇಲ್ಲ....

ಕಲಬುರಗಿ | ಕಲ್ಲಿಗೆ ಹಾಲು ಎರೆಯುವುದು ಮೌಢ್ಯದ ಪರಮಾವಧಿ: ಸಿದ್ಧಬಸವ ಕಬೀರ್‌ ಸ್ವಾಮಿ

ಕಲ್ಲಿಗೆ ಹಾಲು ಎರೆಯುವುದು, ಹಾವಿಗೆ ಹಾಲು ಕುಡಿಸುವುದು, ಮೌಢ್ಯದ ಪರಮಾವಧಿ, ಬಸವಣ್ಣನವರು ಹೇಳಿದಂತೆ 'ಎನ್ನ ಕಾಲೇ ಕಂಬ, ದೇಹವೇ ದೇಗುಲ, ಶಿರವನ್ನ ಕಳಸವಯ್ಯ' ಎನ್ನುವಂತೆ ವೈಜ್ಞಾನಿಕ ಚಿಂತನೆಗಳು ಮೈಗೂಡಿಸಿಕೊಂಡರೆ ಬದುಕು ಬದುಕು ಸಾರ್ಥಕವಾಗುತ್ತದೆ...

ಕಲಬುರಗಿ | ಸಾರ್ವಜನಿಕರೊಂದಿಗೆ ಜನಸ್ನೇಹಿಯಾಗಿ ವರ್ತಿಸುವುದು ಪೊಲೀಸರ ಆದ್ಯ ಕರ್ತವ್ಯ: ಸಚಿವ ಪ್ರಿಯಾಂಕ ಖರ್ಗೆ

ಕಲಬುರಗಿ ಜಿಲ್ಲೆಯಲ್ಲಿ ʼಜನಸ್ನೇಹಿ ಪೊಲೀಸ್ ಅಭಿಯಾನʼ ಜಾರಿ ಪೊಲೀಸ್ ವ್ಯವಸ್ಥೆಯನ್ನು ಜನ ಸ್ನೇಹಿಯಾಗಿಸುವತ್ತ ಮಹತ್ವಾಕಾಂಕ್ಷಿ ಹೆಜ್ಜೆ ಕಲಬುರಗಿ ಪೊಲೀಸ್ ವ್ಯವಸ್ಥೆಯನ್ನು ಜನ ಸ್ನೇಹಿಯಾಗಿಸುವತ್ತ ಮಹತ್ವಾಕಾಂಕ್ಷಿ ಹೆಜ್ಜೆ ಇರಿಸಲಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ʼಜನಸ್ನೇಹಿ ಪೊಲೀಸ್ ಅಭಿಯಾನʼ ಜಾರಿಗೊಳಿಸಲಾಗುತ್ತಿದೆ....

ಜನಪ್ರಿಯ

ಮಧ್ಯಪ್ರದೇಶ | ಚುನಾವಣಾ ಪ್ರಚಾರದಲ್ಲಿ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್ ಮೂಲೆಗುಂಪು; ಟಿಕೆಟ್ ನಿರಾಕರಣೆ ಸಾಧ್ಯತೆ?

ಮಧ್ಯಪ್ರದೇಶದಲ್ಲಿ ಅತೀ ಹೆಚ್ಚು ಅವಧಿಗೆ ಬಿಜೆಪಿಯಿಂದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಿರುವ ಹಾಲಿ...

ರಾಜ್ಯಾದ್ಯಂತ ಪ್ರತಿಧ್ವನಿಸುತ್ತಿರುವ ಕಾವೇರಿ ಮನವಿ, ಇನ್ನಾದರೂ ಪ್ರಧಾನಿ ಮಧ್ಯ ಪ್ರವೇಶಿಸಲಿ: ಸಿದ್ದರಾಮಯ್ಯ

ನಮ್ಮ ನ್ಯಾಯಯುತ ಪಾಲನ್ನು ಪಡೆಯಲು ರಾಜ್ಯಕ್ಕೆ ಸಹಾಯ ಮಾಡಿ ನಮ್ಮ ರೈತರ...

ದಾವಣಗೆರೆ | ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಒತ್ತಾಯಿಸಿ, ಕಟ್ಟಡ ಕಾರ್ಮಿಕರ ಪ್ರತಿಭಟನೆ

ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಶೈಕ್ಷಣಿಕ ಸಹಾಯಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸಿಐಟಿಯು...

ಧಾರವಾಡ | ಹೊಸ ಮದ್ಯದಂಗಡಿಗೆ ಅನುಮತಿ; ಅಬಕಾರಿ ಇಲಾಖೆ ಕ್ರಮಕ್ಕೆ ತೀವ್ರ ವಿರೋಧ

ಹೊಸ ಮದ್ಯದಂಗಡಿಗಳ ಪರವಾನಗಿ ನೀಡುವುದರ ಕುರಿತ ಅಬಕಾರಿ ಇಲಾಖೆ ಪ್ರಸ್ತಾವನೆ ಹೊರಡಿಸಿರುವುದಕ್ಕೆ...

Tag: Kalaburagi