ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಬೆಂಬಲ ಬೆಲೆ ನಿಗದಿಪಡಿಸುವುದು, ಕಬ್ಬಿಗೆ ಪ್ರತಿ ಟನ್ಗೆ ₹5,500 ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಶ್ರೀ ಮಹರ್ಷಿ ವಾಲ್ಮೀಕಿ ವೃತ್ತದ ಸಮೀಪ...
ಮುಂಬರುವ ಬೇಸಿಗೆ ಅವಧಿಯಲ್ಲಿ ಕಲಬುರಗಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ನಾರಾಯಣಪುರ ಜಲಾಶಯದಿಂದ 6 ಟಿಎಂಸಿ ನೀರು ಕಾಯ್ದಿರಿಸುವಂತೆ ಕೃಷ್ಣಾ ಮೇಲ್ದಂಡೆ ಯೋಜನೆಯ...
ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ವಜಾ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.
ನಗರದ ಜಗತ್...
ಕಲಬುರಗಿ ಹೊರವಲಯದ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ 30 ವರ್ಷದ ವ್ಯಕ್ತಿಯೊಬ್ಬನ ವಿರುದ್ಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ...
ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆ ಬೋಸಗಾ ಗ್ರಾಮದ ಶ್ರೀ ಶರಣಯ್ಯ ಸ್ವಾಮಿ ಬಡಾವಣೆಯಲ್ಲಿ ಕುಡಿಯುವ ನೀರಿನ ಪೈಪ್ಲೈನ್ ಒಡೆದುಹೋಗಿರುವುದರಿಂದ ನಿವಾಸಿಗಳು ತೀವ್ರ ನೀರಿನ ಸಮಸ್ಯೆ ಎದುರಿಸುತ್ತಿದ್ದು, ಕೂಡಲೇ ಸಮಸ್ಯೆ...