ಕಚೇರಿಯ ಸಭೆಯಲ್ಲಿ ಸರ್ಕಾರಿ ನೌಕರರ ಬಳಿಯೇ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಗಂಭೀರ ಆರೋಪ ಕಲಬುರಗಿ ಜಿಲ್ಲೆಯ ಜೇವರ್ಗಿ ತಹಶೀಲ್ದಾರ್ ಮಲ್ಲಣ್ಣ ಯಲಗೋಡ ವಿರುದ್ಧ ಕೇಳಿಬಂದಿದೆ. ಸಿಬ್ಬಂದಿಗಳ ಜೊತೆಗಿನ ಸಭೆಯಲ್ಲಿ ಮಾತನಾಡಿರುವ ತಹಶೀಲ್ದಾರ್...
ಪ್ರಕರಣವೊಂದರ ತನಿಖೆಗೆ ಆರೋಪಿಗಳು ಸಹಕರಿಸುತ್ತಿಲ್ಲವೆಂದು ಸುಳ್ಳು ನೆಪ ಹೇಳಿ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿ ವಂಚಿಸಿದ ಪೊಲೀಸ್ ಅಧಿಕಾರಿಗೆ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ₹1.50 ಲಕ್ಷ ದಂಡ ವಿಧಿಸಿದೆ.
ಈ...
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮದರಿ ಗ್ರಾಮದ ಬಳಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಸಂಸ್ಥೆಗೆ ಸೇರಿದ ಸಾರಿಗೆ ಬಸ್ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಮಂಗಳವಾರ ಸಂಭವಿಸಿದೆ. ಘಟನೆಯಲ್ಲಿ ಬಸ್...
ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಹೊರಗಿನಿಂದ ನಿಷೇಧಿತ ವಸ್ತುಗಳನ್ನು ಎಸೆಯಲು ಕೆಲ ದುಷ್ಕರ್ಮಿಗಳು ಯತ್ನಿಸಿದ ಎರಡು ಪ್ರತ್ಯೇಕ ಘಟನೆಗಳು ಸೋಮವಾರ ನಡೆದಿದ್ದು, ಕೆಎಸ್ಐಎಸ್ಎಫ್ ಸಿಬ್ಬಂದಿ ಸಮಯೋಚಿತವಾಗಿ ತಡೆದು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಮೊದಲ ಪ್ರಕರಣದಲ್ಲಿ ಜ.12ರಂದು...
ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ದಿನಗಳ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿ, ತಮ್ಮ ಆಡಳಿತವನ್ನು ಯಶಸ್ವಿ ಆಡಳಿತ ಎಂದು ಬಿಂಬಿಸಲಾಗುತ್ತಿರುವ ಈ ಸಂದರ್ಭದಲ್ಲಿ, ರಾಜ್ಯದ ಅಭಿವೃದ್ಧಿಯ ಮತ್ತೊಂದು ಕಟು ಸತ್ಯವನ್ನು ಸಮಾಜದ...