ಅಫಜಲಪುರ ದಿಂದ ದುಧನಿ ಮಾರ್ಗಮಧ್ಯೆ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಮೃತರನ್ನು ಅಫಜಲಪುರ...
ಕಾಯಕಮಿತ್ರ ವಜಾ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಅಮಾನತ್ತು ಮಾಡುವಂತೆ ಒತ್ತಾಯಿಸಿ ಬಹುಜನ ಸಮಾಜ ಪಕ್ಷ ವತಿಯಿಂದ ಶುಕ್ರವಾರ ತಾಲೂಕು ಪಂಚಾಯತ್ ಎದುರುಗಡೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಸೇಡಂ ಪಟ್ಟಣದಲ್ಲಿ ಬಹುಜನ ಸಮಾಜ ಪಕ್ಷ...
“ಮನುಸ್ಮೃತಿಯಿಂದ ಅವನತಿ, ಅದರ ದಹನದಿಂದಲೇ ಸಮಸ್ಥರ ಉನ್ನತಿ” ಎಂಬ ಘೋಷವಾಕ್ಯದೊಂದಿಗೆ ಗುರುವಾರ ಮನುಸ್ಮೃತಿ ದಹಿಸಿ ಪ್ರತಿಭಟನೆ ಮಾಡಿದರು.
ಜೇವರ್ಗಿ ಪಟ್ಟಣದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿ ಎದುರುಗಡೆ ವಿವಿಧ ದಲಿತ ಸಂಘಟನೆಗಳ...
ಡಾ. ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ 1927ರಲ್ಲಿ ಮಹಾರಾಷ್ಟ್ರದ ಮಹಾಡದಲ್ಲಿ ನಡೆದ ಐತಿಹಾಸಿಕ ಮನುಸ್ಮೃತಿ ದಹನದ ಸ್ಮರಣಾರ್ಥವಾಗಿ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ಜಿಲ್ಲಾ ಸಮಿತಿ ಕಲಬುರಗಿ ಮತ್ತು ಯಾದಗಿರಿ...
ಗರ್ಭಿಣಿಯನ್ನು ಕೊಂದುದಾದ ಜಾತಿ ಪ್ರತಿಷ್ಠೆಯ ಅಮಾನವೀಯ ಕ್ರೌರ್ಯವನ್ನು ಖಂಡಿಸಿ, ಆರೋಪಿಗಳೆಲ್ಲರ ಬಂಧನ ಹಾಗೂ ಕಠಿಣ ಶಿಕ್ಷೆ ವಿಧಿಸುವಂತೆ ಮತ್ತು ಮರ್ಯಾದಾ ಹತ್ಯೆ ತಡೆಗಾಗಿ ನಿರ್ದಿಷ್ಟ ಕಾನೂನು ಜಾರಿಗೊಳಿಸುವಂತೆ ಆಗ್ರಹಿಸಿ ಬುಧವಾರ ಕಲಬುರಗಿಯಲ್ಲಿ ಬೃಹತ್...