ಕಲಬುರಗಿ | ‘ನಾವು ಹೋರಾಡಬೇಕಾದದ್ದು ಬಿಜೆಪಿಯ ತಾವರೆ ಜೊತೆಗಲ್ಲ, ತಾವರೆಯ ಬೇರಿನಂತೆ ಕೊಳದೊಳಗೆ ಅವಿತಿರುವ ಆರ್‌ಎಸ್‌ಎಸ್‌ ಜೊತೆ’ : ಪ್ರಕಾಶ್ ರಾಜ್

'ನಾವು ಹೋರಾಡಬೇಕಾದದ್ದು ಬಿಜೆಪಿಯ ತಾವರೆ ಜೊತೆಗಲ್ಲ, ತಾವರೆಯ ಬೇರಿನಂತೆ ಕೊಳದೊಳಗೆ ಅವಿತಿರುವ ಆರ್‌ಎಸ್‌ಎಸ್‌ ಜೊತೆಗೆ’ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದರು. ಕಲಬುರಗಿ ನಗರದ ಡಾ.ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಶನಿವಾರ ನಡೆದ ವಾರ್ತಾಭಾರತಿ...

ಕಲಬುರಗಿ | ಎಳ್ಳ ಅಮವಾಸ್ಯೆ ಪ್ರಯುಕ್ತ ವಿಶೇಷ ಸಡಗರ ಸಮಾರಂಭ

ಕಾನೇಕರ್ ಪರಿವಾರದ ವತಿಯಿಂದ ಎಳ್ಳ ಅಮವಾಸ್ಯೆ ಪ್ರಯುಕ್ತ ಇಂದು ಕಲಬುರಗಿ ತಾಲ್ಲೂಕಿನ ಅವರಾದ (ಬಿ) ಗ್ರಾಮದ ತೋಟದ ಮನೆಯಲ್ಲಿ ವಿಶೇಷ ಔತಣಕೂಟ ಹಾಗೂ ಸಾಂಸ್ಕೃತಿಕ ಸಡಗರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಆರಂಭದಲ್ಲಿ ಹೊಲದಲ್ಲಿ ಕಬ್ಬು...

ಕಲಬುರಗಿ | ಪೂರ್ವ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ವೆಲ್ಫೇರ್ ಪಾರ್ಟಿ ಮನವಿ

ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ಡಿಪ್ಲೊಮಾ (ಡಿಪಿಎಸ್‌ಇ - ಆಂಗ್ಲ ಮಾಧ್ಯಮ) ತರಬೇತಿ ಪಡೆದ ಅಭ್ಯರ್ಥಿಗಳನ್ನು ಸರ್ಕಾರಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗಳು ಹಾಗೂ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಕರಾಗಿ ನೇಮಕಾತಿ...

ಕಲಬುರಗಿ | ಸರಣಿ ಅಪಘಾತ; ಸ್ಥಳದಲ್ಲೇ ಮೂವರ ಸಾವು

ಕಲಬುರಗಿಯ ಹಡಗಿಲ ಹಾರುತಿ ಬಳಿಯ ಅಫಜಲಪುರ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ವೃದ್ಧ ದಂಪತಿ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಅಫಜಲಪುರದಿಂದ ಕಲಬುರಗಿಯತ್ತ ಬರುತ್ತಿದ್ದ ಜೀಪ್ ಹಾಗೂ ಕೆಕೆಆರ್‌ಟಿಸಿ ಬಸ್...

ಕಲಬುರಗಿ | ಆನಂದ್‌ ಬಾಬು ಮನೋಹರ್‌ಗೆ ರಾಷ್ಟ್ರೀಯ ಪ್ರಶಸ್ತಿ

ಕಲಬುರಗಿ ಜಿಲ್ಲೆಯ ಹೆಮ್ಮೆಯ ಶಿಲ್ಪ ಕಲಾವಿದ ಆನಂದ್‌ ಬಾಬು ಮನೋಹರ್ ಅವರು 2024ರ ಸಾಲಿನ ರಾಷ್ಟ್ರೀಯ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ದೇಶದ ಕೈಗಾರಿಕೆ ಮತ್ತು ಕಲೆ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈದ ಹಿನ್ನೆಲೆ ಕಲಾವಿದರಿಗೆ ನೀಡಲಾಗುವ...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: Kalaburagi