ಕಲಬುರಗಿ | ಜೀವ ಬೆದರಿಕೆ; ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ದೂರು ದಾಖಲು

ಜೀವ ಬೆದರಿಕೆಯೊಡ್ಡಿದ ಆರೋಪದ ಹಿನ್ನೆಲೆ ಬಿಜೆಪಿ ನಾಯಕ ಮಣಿಕಂಠ ರಾಠೋಡ್ ವಿರುದ್ಧ ನಗರದ ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೈ ಭೀಮ್ ಜೈ ಸಂವಿಧಾನ ಬಚಾವೋ ಸಂಘಟನೆಯ ಅಧ್ಯಕ್ಷ...

ಕಲಬುರಗಿ | ಸರಕಾರ ಶಾಲೆ ಉಳಿಸಲು ಎಐಡಿಎಸ್‌ಒ ಬೃಹತ್ ಪ್ರತಿಭಟನೆ

ಕರ್ನಾಟಕ ಸರ್ಕಾರದ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆಯಡಿ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಎಐಡಿಎಸ್‌ಒ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿದರು. ಎಐಡಿಎಸ್‌ಒ ಜಿಲ್ಲಾ ಜಂಟಿ ಕಾರ್ಯದರ್ಶಿ ಬಾಬು ಪವರ್ ಅಧ್ಯಕ್ಷತೆಯಲ್ಲಿ...

ಕಲಬುರಗಿ | ಜೆಸ್ಕಾಂ ಕಚೇರಿ ಎದುರುಗಡೆ ಕರ್ನಾಟಕ ಪ್ರಾಂತ ರೈತ ಸಂಘ ಬೃಹತ್‌ ಪ್ರತಿಭಟನೆ

ವಿದ್ಯುತ್ ಖಾಸಗೀಕರಣ, ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಕೆ, ರಾತ್ರಿ ವೇಳೆ 3 ಫೇಸ್ ವಿದ್ಯುತ್ ಕಡಿತ, ಟ್ರಾನ್ಸ್‌ಫಾರ್ಮರ್ ದುರಸ್ತಿ ವಿಳಂಬ ಹಾಗೂ ಹೊಲಗಳಲ್ಲಿ ಜೋತು ಬಿದ್ದ ತಂತಿಗಳ ಸಮಸ್ಯೆ ಸೇರಿದಂತೆ ಅನೇಕ ವಿದ್ಯುತ್...

ಕಲಬುರಗಿ | ಶಿಕ್ಷಕರ ನೇಮಕಾತಿ, ವೇತನ ಬಿಡುಗಡೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆ

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿ, ಅತಿಥಿ ಶಿಕ್ಷಕರ ಬಾಕಿ ವೇತನ ಬಿಡುಗಡೆ ಹಾಗೂ ಸರ್ಕಾರಿ ಶಾಲೆಗಳ ಉಳಿವು ಸೇರಿದಂತೆ ಜನಜೀವನಕ್ಕೆ ಸಂಬಂಧಿಸಿದ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ಪ್ರಾಂತ ರೈತ...

ಕಲಬುರಗಿ | ಗಡಿ ಕಾಯುವ ಸೈನಿಕರು ದೇಶದ ಆಸ್ತಿ : ಪ್ರೊ. ಸಿದ್ದಪ್ಪ

ಕಲಬುರಗಿಯ ಪೀಪಲ್ಸ್ ಎಜುಕೇಷನ್ ಸೊಸೈಟಿ ಅಡಿಯಲ್ಲಿ ಕಾರ್ಯನಿರ್ವಹಿಸುವ ಡಾ.ಅಂಬೇಡ್ಕರ್ ಕಲಾ ಮತ್ತು ವಾಣಿಜ್ಯ ಪದವಿ ಹಾಗೂ ಸ್ನಾತಕೋತ್ತರ ಮಹಾವಿದ್ಯಾಲಯದಲ್ಲಿ ಭಾರತೀಯ ಸೈನ್ಯಕ್ಕೆ ಕ್ರೀಡಾ ಕೋಟಾದಲ್ಲಿ ಆಯ್ಕೆಯಾದ ವಿದ್ಯಾರ್ಥಿ ಪವನ್ ಬಲಿರಾಮ ಚವ್ಹಾಣ್ ಅವರನ್ನು...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: Kalaburagi