ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ದೊರೆತರೂ ಇದುವರೆಗೆ ಇಲ್ಲಿ ಸಚಿವಾಲಯ ಸ್ಥಾಪನೆಯಾಗಿರಲಿಲ್ಲ. ಇದನ್ನು ಮನಗಂಡ ನಮ್ಮ ಸರ್ಕಾರವು ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಸಚಿವಾಲಯವನ್ನು ಸ್ಥಾಪಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ. ಮುಂದಿನ ವಾರದೊಳಗೆ...
ಕಲ್ಯಾಣ ಕರ್ನಾಟಕ ಪ್ರದೇಶದ ಜನರಿಗೆ ಎರಡು ಸ್ವಾತಂತ್ರ್ಯ ಸಂಭ್ರಮದ ದಿನಗಳು, ಒಂದು ಬ್ರಿಟಿಷರಿಂದ ಮುಕ್ತಿ ಹೊಂದಿದ್ದ ಆಗಸ್ಟ್ 15ರ ಭಾರತದ ಸ್ವಾತಂತ್ರ್ಯ ದಿನಾಚರಣೆ, ಇನ್ನೊಂದು ದೇಶದ ಒಳಗಿನ ರಾಜರ ಸುಪರ್ದಿಯಲ್ಲಿದ್ದ ಪ್ರದೇಶ ಬಿಡುಗಡೆಯಾಗಿ...
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕೆಲಸಗಳನ್ನು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿ ಮಾಡಲು ಕಲ್ಯಾಣ ಕರ್ನಾಟಕ ಪ್ರದೇಶ ಸಚಿವಾಲಯ ಸ್ಥಾಪನೆಗೆ ಇಂದು ಸಚಿವ ಸಂಪುಟ ಸಭೆಯು ಅನುಮೋದನೆ...
ಮಳೆಯಿಂದ ಬೆಳೆ ಹಾನಿಯಾದ ಬಗ್ಗೆ ಸಿಎಂ ಸಂಬಂಧಪಟ್ಟ ಇಲಾಖೆಗಳೊಂದಿಗೆ ಮಾತನಾಡಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಬೆಳೆ ವಿಮೆ ಪರಿಹಾರದ ಬಗ್ಗೆಯೂ ಮಾಹಿತಿ ನೀಡಲಾಗಿದೆ, ಮುಂದಿನ ಒಂದು ವಾರದೊಳಗೆ ಪರಿಹಾರ ರೈತರಿಗೆ ಜಮಾ ಆಗಲಿದೆ ಎಂದು...
ನಾನೂ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. 2018ರಲ್ಲೂ ಆಕಾಂಕ್ಷಿಯಾಗಿದ್ದೆ. ಅದು ಶೀಘ್ರದಲ್ಲೇ ಈಡೇರಲಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರೂ ಆದ, ಜೇವರ್ಗಿ ಶಾಸಕ ಅಜಯ್ ಸಿಂಗ್ ಹೇಳಿದರು.
ಕಲಬುರಗಿ ನಗರದ ಕೆಕೆಆರ್ಡಿಬಿ...