ಕಲಬುರಗಿ | ಭಾರಿ ಮಳೆ : ಶೀಘ್ರ ಬೆಳೆ ಹಾನಿ ಪರಿಹಾರಕ್ಕೆ ಆಗ್ರಹ

ಜೇವರ್ಗಿ, ಯಡ್ರಾಮಿ ತಾಲೂಕಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ಅಪಾರ ಪ್ರಮಾಣದಲ್ಲಿ ರೈತರ ಬೆಳೆ ಹಾಗೂ ನಾಗರಿಕರ ಆಸ್ತಿಪಾಸ್ತಿ ಹಾನಿಗೀಡಾಗಿದ್ದು, ಶೀಘ್ರ ಪರಿಹಾರ ನೀಡುವಂತೆ ಜೇವರ್ಗಿಯ ಟಿಪ್ಪು ಸುಲ್ತಾನ್ ಕಮಿಟಿಯಿಂದ ಪ್ರತಿಭಟನೆ ನಡೆಸಲಾಯಿತು. ಜೇವರ್ಗಿ ಪಟ್ಟಣದಲ್ಲಿ...

ಕಲಬುರಗಿ | ಯುಜಿಸಿ ರೂಪಿಸಿರುವ ಪಠ್ಯಕ್ರಮ ಒಪ್ಪುವುದಿಲ್ಲ : ಎಸ್‌ಎಫ್‌ಐ ಖಂಡನೆ

ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ರೂಪಿಸಿರುವ ಕಲಿಕಾ ಪಠ್ಯಕ್ರಮ ಆಧಾರಿತ ಕಲಿಕಾ ಚೌಕಟ್ಟು (ಎಲ್‌ಓಸಿಎಫ್) ಕರಡು ವಿರೋಧಿಸಿ ಎಸ್ಎಫ್ಐ ಜಿಲ್ಲಾ ಸಮಿತಿ ನೇತ್ರತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ, ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ...

ಕಲಬುರಗಿ | ಲಂಚ ಪಡೆದ ಕಲಬುರಗಿ ನಗರದ ದಕ್ಷಿಣ ವಿಭಾಗದ ಎಸಿಪಿ ಸೇರಿ ಐವರು ಲೋಕಾಯುಕ್ತ ಬಲೆಗೆ

ಪ್ರಕರಣವೊಂದರಲ್ಲಿ ಕಲಬುರಗಿ ದಕ್ಷಿಣ ವಿಭಾಗದ ಎಸಿಪಿ ಶರಣಬಸಪ್ಪ ಸುಬೇದಾ‌ರ್ ಸೇರಿ ಐವರು ಸಿಬ್ಬಂದಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದು, ಪೊಲೀಸರು ಬಂಧಿಸಿದ್ದಾರೆ. ʼಪ್ರಕರಣದ ತನಿಖೆ ಅಂತ್ಯಗೊಳಿಸಲು 40 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟ ಎಸಿಪಿ...

ಕಲಬುರಗಿಯಲ್ಲಿ ಮರ್ಯಾದೆಗೇಡು ಹತ್ಯೆ | ಅನ್ಯಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನು ಕೊಂದ ತಂದೆ

ಅನ್ಯಜಾತಿ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ತಾಲ್ಲೂಕಿನ ಮೇಳಕುಂದಾ (ಬಿ) ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯುವತಿ ಕವಿತಾ ಕೊಳ್ಳುರ (18) ಮರ್ಯಾದೆಗೇಡು ಹತ್ಯೆಯಾದ ಯುವತಿ. ಯುವತಿಯ...

ಕಲಬುರಗಿ | ಭಾರಿ ಮಳೆ : ಅಲೆಮಾರಿ ಗುಡಿಸಲಿಗೆ ನುಗ್ಗಿದ ನೀರು, ರಾಜ್ಯ ಹೆದ್ದಾರಿ ಸೇತುವೆ ಕುಸಿತ

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ‌ ಮಳೆ ನಗರ ಸೇರಿದಂತೆ ಜಿಲ್ಲೆಯ ನಾನಾ ಕಡೆ ಅವಾಂತರ ಸೃಷ್ಟಿ ಮಾಡಿದೆ. ಜೇವರ್ಗಿ ಪಟ್ಟಣ ಸೇರಿದಂತೆ ತಾಲ್ಲೂಕಿನ ಅನೇಕ ಕಡೆಗಳಲ್ಲಿ ಹೊಲ, ಮನೆಗಳಲ್ಲಿ ನೀರು ನುಗ್ಗಿ ಭಾರಿ...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: Kalaburagi