ಕಲಬುರಗಿ | ಶಹಾಬಾದ್ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಮಾನತಿಗೆ ಆಗ್ರಹಿಸಿ ಧರಣಿ

ಕರ್ತವ್ಯಲೋಪ ಎಸಗಿದ ಶಹಾಬಾದ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಯನ್ನು ಕೂಡಲೇ ಅಮಾನತು ಮಾಡಬೇಕೆಂದು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಶಹಾಬಾದ್ ಪಟ್ಟಣದ ಶಿಶು ಅಭಿವೃದ್ಧಿ ಕಚೇರಿ ಎದುರುಗಡೆ ಒಂದು ದಿನದ ಸಾಂಕೇತಿಕ ಧರಣಿ...

ಕಲಬುರಗಿ | ವಾಟ್ಸ್ಯಾಪ್‌ಗೆ ಬಂದ ʼಪಿಎಂ ಕಿಸಾನ್‌ʼ ಲಿಂಕ್:‌ ₹3.93 ಲಕ್ಷ ಕಳೆದುಕೊಂಡ ವ್ಯಾಪಾರಿ

ವಾಟ್ಸ್ಯಾಪ್‌ಗೆ ಬಂದ ಪಿಎಂ ಕಿಸಾನ್ ಹೆಸರಿನ ಲಿಂಕ್‌ ಒತ್ತಿ ಕಲಬುರಗಿ ನಗರದ ಪಾನಿಪುರ ವ್ಯಾಪಾರಿಯೊಬ್ಬರು ₹3.93 ಲಕ್ಷ ಕಳೆದುಕೊಂಡಿರುವ ಸಂಗತಿ ಬೆಳಕಿಗೆ ಬಂದಿದೆ. ಅಪ್ಪಾರಾವ ಸೋಪುರೆ ಹಣ ಕಳೆದುಕೊಂಡ ವ್ಯಾಪಾರಿಯಾಗಿದ್ದಾರೆ. ಅಪಾರಾವ ಅವರು ಮೂಲತಃ...

ಕಲಬುರಗಿ | ನೆರೆ ಪರಿಸ್ಥಿತಿ ಎದುರಿಸಲು ಸನ್ನದ್ದರಾಗಿ : ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರಗಿ ಜಿಲ್ಲೆಯಾದ್ಯಂತ ಸತತ ಮಳೆಯಾಗಿದ್ದು, ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ನೆರೆ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಲು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು...

ಕಲಬುರಗಿ | ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಕೊಲೆ

ಕಲಬುರಗಿ ನಗರದ ಕೆಎಸ್‌ಆರ್‌ಟಿಸಿ ಕಾಲೋನಿಯಲ್ಲಿ ಭಾನುವಾರ ತಡರಾತ್ರಿ ಯುವಕನೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕಲಬುರಗಿ ತಾಲೂಕಿನ ಮೈನಾಳ ಗ್ರಾಮದ ಮರೆಪ್ಪ ಕಟ್ಟಿಮನಿ (24) ಕೊಲೆಯಾದ ಯುವಕ. ಮೃತ ಯುವಕ ಚಾಲಕ ಕೆಲಸ...

ಕಲಬುರಗಿ | 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಕರಜಗಿ ಗ್ರಾಮದಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ರೋಹಿತ್ ಈರಣ್ಣ ಮಣ್ಣಅಂಕಲಗಿ(15) ಮೃತ ವಿದ್ಯಾರ್ಥಿ. ಗುಟ್ಕಾ ತಿನ್ನಬೇಡ ಎಂದು ಅಜ್ಜಿ ಬೈದಿದ್ದಕ್ಕೆ ಆತ್ಮ ಹತ್ಯೆ...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: Kalaburagi