ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆಸುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಚೌಕ ಠಾಣೆ ಪೊಲೀಸರು ಬಂಧಿಸಿ, ಆತನಿಂದ ₹1,120 ನಗದು ವಶಪಡಿಸಿಕೊಂಡಿದ್ದಾರೆ.
ಕಲಬುರಗಿ ನಗರದ ಶಿವಾಜಿನಗರದ ಅಂಬಾಭವಾನಿ ದೇವಸ್ಥಾನದ ಸಮೀಪ ಮಟಕಾ ಜೂಜಾಟ ನಡೆಯುತ್ತಿರುವ ಬಗ್ಗೆ...
ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಸಲ್ಲಿಕೆಯಾಗಿದ್ದ 15 ಅಭ್ಯರ್ಥಿಗಳ ನಾಮಪತ್ರಗಳ ಪರಿಶೀಲನೆ ಬುಧವಾರ ನಡೆಯಿತು. ಈ ಪೈಕಿ 14 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿದ್ದು, ಒಬ್ಬ...
ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 2000ನೇ ಸಾಲಿನ ಹಳೆಯ ವಿದ್ಯಾರ್ಥಿಗಳ ವತಿಯಿಂದ ಮಂಗಳವಾರ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಸಲಾಯಿತು.
ಹಲವು ವರ್ಷಗಳ ಬಳಿಕ ಒಂದೆಡೆ...
ಬೆಂಗಳೂರು ಸುಪ್ರೀಂ ಕೋರ್ಟ್ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ಜೈಲಿನಿಂದ ಬಿಡುಗಡೆ ಮಾಡಿಸಿದ ಆರೋಪದ ಪ್ರಕರಣದಲ್ಲಿ ಕಲಬುರಗಿ ಕಾರಾಗೃಹ ಉತ್ತರ ವಲಯದ ಡಿಐಜಿ ಸೋಮಶೇಖರ್...
ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಮಂಗಳವಾರ ಊಟ ಸೇವಿಸಿದ ಬಳಿಕ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಆತಂಕಕ್ಕೆ ಕಾರಣವಾಗಿದೆ.
ಮಧ್ಯಾಹ್ನದ ಊಟದಲ್ಲಿ ರೊಟ್ಟಿ, ಅನ್ನ ಹಾಗೂ...