ಕಲಬುರಗಿ | ಆ.14ರಂದು ಬಲಗೈ ಸಮುದಾಯದ ಒಳ ಮೀಸಲಾತಿ ರಕ್ಷಣಾ ಸಮಿತಿಯಿಂದ ಪ್ರತಿಭಟನೆ

ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯಲ್ಲಿರುವ ನ್ಯೂನ್ಯತೆ ಸರಿಪಡಿಸುವಂತೆ ಆಗ್ರಹಿಸಿ ಆ.14ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪರಿಶಿಷ್ಟ ಜಾತಿ ಬಲಗೈ ಸಮುದಾಯದ ಒಳಮೀಸಲಾತಿ ರಕ್ಷಣಾ ಸಮಿತಿಯ ರಾಜ್ಯ ಸಂಚಾಲಕ ಅರ್ಜುನ ಭದ್ರೆ ...

ಕಲಬುರಗಿ | ಸಾಲಬಾಧೆ : ಚನ್ನೂರು ಜಲಾಶಯಕ್ಕೆ ಹಾರಿ ರೈತ ಆತ್ಮಹತ್ಯೆ

ಚಿಂಚೋಳಿ ತಾಲ್ಲೂಕಿನ ನಾಗರಾಳ ಜಲಾಶಯದ ಹಿನ್ನೀರಿನಲ್ಲಿ ಬರುವ ಚನ್ನೂರು ಸೇತುವೆಯಿಂದ ಬಿದ್ದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಬೀದರ್ ಜಿಲ್ಲೆಯ ಕೂಡಾಂಬಲ ಗ್ರಾಮದ ಶಂಕರ ಚಿಮ್ಮನಚೋಡ (63) ಎಂಬ ರೈತ...

ಮಾಸಿಕ ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹಿಸಿ ಕಲಬುರಗಿ, ಯಾದಗಿರಿಯಲ್ಲಿ ಆಶಾ ಕಾರ್ಯಕರ್ತೆಯರ ಧರಣಿ

ಆಶಾ ಕಾರ್ಯಕರ್ತೆಯರಿಗೆ ₹10 ಸಾವಿರ ಗೌರವ ಧನ ನೀಡುವ ಆದೇಶವನ್ನು ತಕ್ಷಣ ಜಾರಿಗೊಳಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಬೀದರ್‌, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿ ಎದುರು...

ಕಲಬುರಗಿ : ಸಿಡಿಲಿಗೆ ನಾಲ್ಕು ಕುರಿ ಸಾವು ; ಪರಿಹಾರಕ್ಕೆ ಮನವಿ

ಜಿಲ್ಲೆಯಲ್ಲಿ ಗುಡುಗು, ಗಾಳಿ ಸಹಿತ ಮಳೆಯಾಗುತ್ತಿದ್ದು, ಸಿಡಿಲಿಗೆ ನಾಲ್ಕು ಕುರಿಗಳು ಸಾವನ್ನಪ್ಪಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಕರ್ಚಖೇಡ ಗ್ರಾಮದಲ್ಲಿ ಸೋಮವಾರ ನಡೆದಿದೆ. ಚಿಂಚೋಳಿ ತಾಲ್ಲೂಕಿನ ಕರ್ಚಖೇಡ ಗ್ರಾಮದ ನಿವಾಸಿ ರವಿ ಶಾಮರಾವ್ ಅವರಿಗೆ ಸೇರಿದ್ದ...

ಕಲಬುರಗಿ | ಆ.16 ರಂದು ದಸರಾ ಕ್ರೀಡಾಕೂಟ : ಹೆಸರು ನೋಂದಾಯಿಸಿಲು ಮನವಿ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜೇವರ್ಗಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಗಸ್ಟ್ 16ರಂದು ಯಡ್ರಾಮಿ...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: Kalaburagi