ಕೊಪ್ಪಳ ಜಿಲ್ಲಾಧಿಕಾರಿ ಮತ್ತು ಜಿಲ್ಲಾಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರವು ಆಡಳಿತಾತ್ಮಕ ಬದಲಾವಣೆ ಮಾಡಿದ್ದು, ಮಂಗಳವಾರ (ಜೂ.17) ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ...
ಸತತ ಮಳೆಯಿಂದ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಜೇವರ್ಗಿ ತಾಲ್ಲೂಕಿನ ಗುಡೂರ ಎಸ್.ಎ.ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ಚಂದ್ರಶೇಖರ ಶಿವಣ್ಣ ಹವಲ್ದಾರ (11) ಮೃತ ಬಾಲಕ. ಬಾಲಕನ ಅಜ್ಜಿ ಭಾಗಮ್ಮ...
ಕನಿಷ್ಠ ವೇತನ ಜಾರಿ, ಅಂಗನವಾಡಿ ನೌಕರರ ಹುದ್ದೆ ಕಾಯಂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 9ರಂದು ರಾಜ್ಯಾದ್ಯಂತ ಮುಷ್ಕರ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಘಟಕದ...
ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ಮೂರನೇ ಹಿರಿಯ ನ್ಯಾಯಾಧೀಶರೊಬ್ಬರು ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಜಿಲ್ಲಾ ನ್ಯಾಯಾಲಯದ ಹಿರಿಯ ಶ್ರೇಣಿಯ ನ್ಯಾಯಾಧೀಶ ವಿಶ್ವನಾಥ್ ಮುಗುಟಿ (44) ಮೃತರು.
ಕಳೆದ ವಾರವಷ್ಟೇ ಕಲಬುರಗಿ ಕೋರ್ಟ್ಗೆ ವಿಶ್ವನಾಥ್ ಅವರು ವರ್ಗಾವಣೆಯಾಗಿದ್ದರು....
ಅಫಜಲಪುರ ತಾಲ್ಲೂಕಿನ ದಿಕ್ಸಂಗಾ (ಕೆ) ಗ್ರಾಮದ ರೈತ ಬೀರಣ್ಣ ಪಾಟೀಲ (50) ಸಾಲಬಾಧೆಗೆ ಬೇಸತ್ತು ಭಾನುವಾರ ಮನೆಯಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ರೈತನಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು...