ಕಲಬುರಗಿ | ಶಹಾಬಾದ್‌ನಲ್ಲಿ ಬಿಇಒ ಕಚೇರಿ ಆರಂಭಿಸಲು ಆಗ್ರಹ

ಕಲಬುರಗಿ ವಿಭಾಗದ ಹೊಸದಾದ 14 ತಾಲೂಕುಗಳಲ್ಲಿ ಶೈಕ್ಷಣಿಕ ಅಭಿವೃದ್ಧಿಯ ಉದ್ದೇಶದಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯಗಳನ್ನು ಪ್ರಾರಂಭಿಸಲು ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಆದರೆ ಶಹಾಬಾದ್ ತಾಲೂಕಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಾಡದೇ ಇರುವುದು ಖಂಡನೀಯ...

ಕಲಬುರಗಿ | ವಾಸವದತ್ತಾ ಸಿಮೆಂಟ್ ಕಾರ್ಖಾನೆ ವಿರುದ್ಧ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಇಂಜೇಪಲ್ಲಿ ಗ್ರಾಮಸ್ಥರಿಗೆ ಖಾಯಂ ಹುದ್ದೆ ನೀಡುತ್ತೇವೆಂದು ಭರವಸೆ ನೀಡಿ ಮೋಸ ಮಾಡಿದ ಸೇಡಂನ ವಾಸವದತ್ತಾ ಸಿಮೆಂಟ್ ಕಾರ್ಖಾನೆ ವಿರುದ್ಧ ಇಂಜೇಪಲ್ಲಿ ನಿರಾಶ್ರಿತರ ಸಂಘ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ...

ಕಲಬುರಗಿ | ಒಳಮೀಸಲಾತಿ ಸಮೀಕ್ಷೆ ವೇಳೆ ಹೃದಯಾಘಾತ : ಶಿಕ್ಷಕ ಸಾವು

ಒಳಮೀಸಲಾತಿಗಾಗಿ ಪರಿಶಿಷ್ಟ ಜಾತಿ ಸಮೀಕ್ಷೆ ನಡೆಸುತ್ತಿರುವಾಗಲೇ ಶಿಕ್ಷಕರೊಬ್ಬರು ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಚಿಂಚೋಳಿ ತಾಲ್ಲೂಕಿನ ಚತ್ರಸಲಾ ಗ್ರಾಮದಲ್ಲಿ ಗುರುವಾರ ನಡೆದಿದೆ. ತಾಲ್ಲೂಕಿನ ಚತ್ರಸಾಲ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ...

ಕಲಬುರಗಿ | ಸಿಡಿಲು ಬಡಿದು ಯುವಕ ಸಾವು

ಜೇವರ್ಗಿ ತಾಲ್ಲೂಕಿನ ರೇವನೂರ ಗ್ರಾಮದಲ್ಲಿ ಗುರುವಾರ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿದ್ದಾನೆ. ಶ್ರೀನಾಥ ದತ್ತಪ್ಪ ಮೈನಾಳ(26) ಮೃತ ಯುವಕ ಎಂದು ತಿಳಿದು ಬಂದಿದೆ.ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಬಿರುಗಾಳಿ ಸಹಿತ ಮಳೆ ಬೀಳಲು...

ಕಲಬುರಗಿ | ಒಳ ಮೀಸಲಾತಿ ಸಮೀಕ್ಷೆ ನೋಂದಣಿ ಪ್ರತಿಯನ್ನು ಕುಟುಂಬಕ್ಕೆ ನೀಡುವಂತೆ ದಸಂಸ ಮನವಿ

ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆಯ ಒಂದು ಪ್ರತಿಯನ್ನು ಎಲ್ಲ ಕುಟುಂಬಗಳಿಗೆ ನೀಡಬೇಕೆಂದು ದಲಿತ ಸಂಘಟನೆಗಳ ಪದಾಧಿಕಾರಿಗಳು ಆಗ್ರಹಿಸಿದ್ದಾರೆ. ವತಿಯಿಂದ ತಹಸೀಲ್ದಾರರು ಜೇವರ್ಗಿ ರವರ ಮುಖಾಂತರ ಕಲಬುರಗಿ ಜಿಲ್ಲಾಧಿಕಾರಿ ಇವರಿಗೆ ಮನವಿ ಸಲ್ಲಿಸಿದರು 'ಪರಿಶಿಷ್ಟ ಜಾತಿಗಳೆಂದು...

ಜನಪ್ರಿಯ

ಮತ್ಸ್ಯಗಂಧ ಸೂಪರ್‌ಫಾಸ್ಟ್ ರೈಲು ಇನ್ನು ಎಕ್ಸ್‌ಪ್ರೆಸ್‌ ರೈಲಾಗಿ ಸಂಚಾರ; ಟಿಕೆಟ್ ದರ ಕಡಿತ

ಮುಂಬಯಿ ಲೋಕಮಾನ್ಯ ತಿಲಕ್ ಟರ್ಮಿನಲ್ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಸಂಚರಿಸುವ...

ಉಡುಪಿ | ನಾರಿ ಶಕ್ತಿಯ ಪ್ರತೀಕ ವೀರ ವನಿತೆ ಒನಕೆ ಓಬವ್ವ : ದಿನಕರ ಹೇರೂರು

ವೀರ ವನಿತೆ ಒನಕೆ ಓಬವ್ವ ಎಂಬ ಹೆಸರು ಕೇಳಿದಾಗ ಪ್ರತಿಯೊಬ್ಬರಲ್ಲೂ ರೋಮಾಂಚನ...

ಉಡುಪಿ | ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸಂಪೂರ್ಣ ಬೆಂಬಲ : ಶುಭದರಾವ್

ಕರಾವಳಿ ಕರ್ನಾಟಕದಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಕಾರ್ಕಳ ವಕೀಲರ...

Tag: Kalaburagi