ಕಲಬುರಗಿ | ಸರ್ವಾಧಿಕಾರ ಪ್ರಜಾಪ್ರಭುತ್ವಕ್ಕೆ ಮಾರಕ : ಸಚಿವ ಪ್ರಿಯಾಂಕ್ ಖರ್ಗೆ

ಚಿಂಚೋಳಿ ತಾಲೂಕಿನ ಸುಲೇಪೇಟ್ ಗ್ರಾಮದಲ್ಲಿ ನಿರ್ಮಾಣಗೊಂಡ ಡಾ.ಬಿ.ಆರ್.‌ ಅಂಬೇಡ್ಕರ್ ಅವರ ಪಂಚಲೋಹದ ಪ್ರತಿಮೆ‌ಯನ್ನು ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಅವರು ಅನಾವರಣಗೊಳಿಸಿದರು. ಸಚಿವರು ಮಾತನಾಡಿ, 'ಇಂದಿನ ರಾಜಕಾರಣಿಗಳು ದೈವಿ ಸ್ವರೂಪದವರಾಗುತ್ತಿದ್ದಾರೆ. ವ್ಯಕ್ತಿಗಳ ವಿಜೃಂಭಣೆಯಾಗುತ್ತಿದೆ....

ಗುಲಬರ್ಗಾ ವಿಶ್ವವಿದ್ಯಾಲಯ ಉಳಿಸಲು ಜನಾಂದೋಲನ : ರಾಮಣ್ಣ ಇಬ್ರಾಹಿಂಪುರ

ಗುಲಬರ್ಗಾ ವಿಶ್ವವಿದ್ಯಾಲಯದ ಸಮಗ್ರ ಅಭಿವೃದ್ಧಿಗೆ ನಿರ್ಲಕ್ಷ್ಯ ಧೋರಣೆ ತಾಳಿದರೆ ಜಿಲ್ಲೆಯ ಎಲ್ಲಾ ಶಿಕ್ಷಣ ಪ್ರೇಮಿಗಳು, ವಿದ್ಯಾರ್ಥಿ ಮತ್ತು ಯುವಜನರು, ಶಿಕ್ಷಕರು, ಪಾಲಕರು, ವಿವಿಧ ಸಂಘ-ಸಂಸ್ಥೆಗಳನ್ನು ಸೇರಿಸಿಕೊಂಡು ಗುಲಬರ್ಗಾ ವಿಶ್ವವಿದ್ಯಾಲಯ ಉಳಿಸಲು ಜನಾಂದೋಲನ ರೂಪಿಸುತ್ತೇವೆ ಎಂದು...

ಕಲಬುರಗಿ | ಗೌತಮ ಬುದ್ಧ ಜಯಂತಿ ಆಚರಿಸದ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಿ : ದಲಿತ ಸೇನೆ ಆಗ್ರಹ

ಜೇವರ್ಗಿ ತಾಲೂಕಿನ ಬಹುತೇಕ ಸರ್ಕಾರಿ ಕಚೇರಿಗಳಲ್ಲಿ ಗೌತಮ ಬುದ್ಧ ಜಯಂತಿ ಆಚರಿಸದೆ ಅಗೌರವ ತೋರಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ದಲಿತ ಸೇನೆ ಒತ್ತಾಯಿಸಿದೆ. ಈ ಸಂಬಂಧ ಜೇವರ್ಗಿ ತಾಲೂಕು ಸಮಿತಿಯಿಂದ ತಹಶೀಲ್ದಾರ್...

ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಜೂ.1ರಿಂದ 1 ಲಕ್ಷ ಸಸಿ ನೆಡುವ ಯೋಜನೆಗೆ ಚಾಲನೆ : ಸಚಿವ ಈಶ್ವರ ಖಂಡ್ರೆ

ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳು ಶೇ.10ಕ್ಕಿಂತ ಕಡಿಮೆ ಅರಣ್ಯ ಪ್ರದೇಶ ಹೊಂದಿರುವ ಜಿಲ್ಲೆಗಳ ಪಟ್ಟಿಯಲ್ಲಿದ್ದು, ಇಲ್ಲಿ ಹಸಿರು ಹೊದಿಕೆ ಹೆಚ್ಚಿಸಲು ಬರುವ ಜೂನ್ 1 ರಿಂದ 1 ಲಕ್ಷ ಸಸಿ ನೆಡುವ ಯೋಜನೆಗೆ...

ಕಲಬುರಗಿ | ಆಕಸ್ಮಿಕ ಬೆಂಕಿ :‌ ಸುಟ್ಟು ಕರಕಲಾದ ₹7.50 ಲಕ್ಷ ಮೌಲ್ಯದ 50 ಕ್ವಿಂಟಲ್ ತೊಗರಿ ಕಾಳು

ತೋಟದ ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಮನೆಯಲ್ಲಿ ಇಟ್ಟಿದ್ದ ₹7.50 ಲಕ್ಷ ಹಣ ಹಾಗೂ 50 ಕ್ವಿಂಟಲ್ ತೊಗರಿ, ಕೃಷಿ ಪರಿಕರಗಳು ಶುಕ್ರವಾರ ಸುಟ್ಟು ಕರಕಲಾದ ಘಟನೆ ಅಫಜಲಪುರ ತಾಲ್ಲೂಕಿನ ಮಲ್ಲಾಬಾದ್‌ ಗ್ರಾಮದಲ್ಲಿ...

ಜನಪ್ರಿಯ

ಮತ್ಸ್ಯಗಂಧ ಸೂಪರ್‌ಫಾಸ್ಟ್ ರೈಲು ಇನ್ನು ಎಕ್ಸ್‌ಪ್ರೆಸ್‌ ರೈಲಾಗಿ ಸಂಚಾರ; ಟಿಕೆಟ್ ದರ ಕಡಿತ

ಮುಂಬಯಿ ಲೋಕಮಾನ್ಯ ತಿಲಕ್ ಟರ್ಮಿನಲ್ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಸಂಚರಿಸುವ...

ಉಡುಪಿ | ನಾರಿ ಶಕ್ತಿಯ ಪ್ರತೀಕ ವೀರ ವನಿತೆ ಒನಕೆ ಓಬವ್ವ : ದಿನಕರ ಹೇರೂರು

ವೀರ ವನಿತೆ ಒನಕೆ ಓಬವ್ವ ಎಂಬ ಹೆಸರು ಕೇಳಿದಾಗ ಪ್ರತಿಯೊಬ್ಬರಲ್ಲೂ ರೋಮಾಂಚನ...

ಉಡುಪಿ | ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸಂಪೂರ್ಣ ಬೆಂಬಲ : ಶುಭದರಾವ್

ಕರಾವಳಿ ಕರ್ನಾಟಕದಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಕಾರ್ಕಳ ವಕೀಲರ...

Tag: Kalaburagi