ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಶುಕ್ರವಾರ ಸಂಜೆ ಅಂಬೇಡ್ಕರ್ ಭವನದಿಂದ ಬಿಜಾಪುರ ಕ್ರಾಸ್‌ವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು. ಬಳಿಕ ಮುಖ್ಯ...

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಆರೋಪದಡಿ ಹಾಸ್ಟೆಲ್ ಮಾಲಕನ ವಿರುದ್ಧ ಕಲಬುರಗಿ ಮಹಿಳಾ ಪೊಲೀಸ್ ಠಾಣೆಯಲ್ಲಿ...

ಕಲಬುರಗಿ | ಪಡಿತರ ಅಕ್ಕಿ ವಾಹನ ಬಿಡುಗಡೆ ಆರೋಪ: ಆಳಂದ ಪಿಐ ಸೇರಿ ನಾಲ್ವರು ಅಮಾನತು

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿದ ಬಳಿಕ ಪ್ರಕರಣ ದಾಖಲಿಸದೆ ಹಣ ಪಡೆದು ವಾಹನವನ್ನು ಬಿಡುಗಡೆ ಮಾಡಿದ ಆರೋಪ ಆಳಂದ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ವಿರುದ್ಧ ಕೇಳಿಬಂದಿದ್ದು,...

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ ತಪ್ಪಾಗಿ ಹೊರಗಿಡಲಾದ ಅರ್ಹ ಮತದಾರರ ಹೆಸರುಗಳನ್ನು ಮರುಸ್ಥಾಪಿಸುವುದು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ...

ಕಲಬುರಗಿ | ಮಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ: ತಂದೆ ವಿರುದ್ಧ ಪ್ರಕರಣ ದಾಖಲು

ಮಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಆರೋಪದ ಘಟನೆ ನಗರದ ಕೋಟನೂರ (ಡಿ) ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ಅಂಜಲಿ ಅವರನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಗರೂರ...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: Kalaburagi