ಕಪ್ಪು ಪಟ್ಟಿಯಿಂದ ಹೆಸರನ್ನು ಕೈಬಿಡಲು ಅರ್ಜಿದಾರರಿಂದ ₹1 ಲಕ್ಷ ಲಂಚ ಪಡೆಯುವಾಗ ರಾಜ್ಯ ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತ ರವೀಂದ್ರ ಗುರುನಾಥ ಡಾಕಪ್ಪ ಅವರು ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ...
ಗ್ರಾಮ ಪಂಚಾಯತಿಯಲ್ಲಿ ಆಯೋಜಿಸಿದ್ದ ಸಂವಿಧಾನ ಜಾಗೃತಿ ಕಾರ್ಯಕ್ರಮದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ರಿಗೆ ಪಿಡಿಒ ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪಿಡಿಒ ವಿರುದ್ಧ ದೂರು ದಾಖಲಿಸಲಾಗಿದೆ.
ಕಲಬುರಗಿ ಜಿಲ್ಲೆಯ ರಟಕಲ್ ಗ್ರಾಮ ಪಂಚಾಯತಿಯಲ್ಲಿ ಘಟನೆ ನಡೆದಿದೆ....
ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪ ಸಾಬೀತಾಗಿದ್ದರಿಂದ ಕಲಬುರಗಿಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇಷ ಪೋಕ್ಸೊ) ನ್ಯಾಯಾಲಯ ಅಪರಾಧಿಗೆ 35 ವರ್ಷ ಜೈಲು ಶಿಕ್ಷೆಯನ್ನು ಬುಧವಾರ ವಿಧಿಸಿದೆ.
ಆಳಂದ ಪೊಲೀಸ್ ಠಾಣೆ ವ್ಯಾಪ್ತಿಯ...
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಅಡಿ ಕೆಲಸ ಮಾಡಿದ ಕೂಲಿಕಾರರ 6 ವಾರಗಳ ಬಾಕಿ ಕೂಲಿ ಬಿಡುಗಡೆ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ...
ಕಲಬುರಗಿ ಜಿಲ್ಲೆಯಲ್ಲಿ ಬೆಳೆ ವಿಮೆ ಯೋಜನೆಯಡಿ ವಿಮೆ ಪರಿಹಾರ ಕೋರಿ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ನೋಂದಣಿ ಮಾಡಿಕೊಂಡಿದ್ದ 2,04,073 ರೈತರಿಗೆ ₹575.194 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರಾಗಿದೆ ಎಂದು ಜಿಲ್ಲಾ...