ಕ್ರಾಂತಿಕಾರಿ ಹೋರಾಟಗಾರ ಹುತಾತ್ಮ ಭಗತ್ ಸಿಂಗ್ ಅವರ ವಿಚಾರಧಾರೆ ಪ್ರಸ್ತುತ ಸಮಾಜಕ್ಕೆ ಆದರ್ಶವಾಗಿವೆ ಎಂದು ದೇಶಪ್ರೇಮಿ ಯುವಾಂದೋಲನ ಸಂಘಟನೆ ವಿಭಾಗೀಯ ಸಂಚಾಲಕ ಲಕ್ಷ್ಮಣ್ ಮಂಡಲಗೇರಾ ತಿಳಿಸಿದರು.
ಕಲಬುರಗಿ ನಗರದ ಜಿಡಿಎ ಬಡಾವಣೆಯಲ್ಲಿರುವ ಮೆಟ್ರಿಕ್ ನಂತರ...
ಸಾಲಬಾಧೆ ತಾಳಲಾರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಫಜಲಪುರ ತಾಲ್ಲೂಕಿನ ಘತ್ತರಗಾ ಗ್ರಾಮದಲ್ಲಿ ನಡೆದಿದೆ.
ಘತ್ತರಗಾ ಗ್ರಾಮದ ಚಂದ್ರಕಾಂತ್ ಬೇಲೂರ್ (57) ಮೃತ ರೈತ. ರೈತ ಚಂದ್ರಕಾಂತ್ ಅವರು ಬ್ಯಾಂಕ್ ಮತ್ತು...
ಕಮಲಾಪುರ ತಾಲ್ಲೂಕಿನ ಕುರಿಕೋಟಾ ಸೇತುವೆ ಮೇಲಿಂದ ಶುಕ್ರವಾರ ಬೆಣ್ಣೆತೊರೆ ಹಿನ್ನೀರಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಂಜೆಯಾದರೂ ಪತ್ತೆಯಾಗಿಲ್ಲ.
ಕಲಬುರಗಿಯ ಮಿಲ್ಲತನಗರ ನಿವಾಸಿ ಸಮೀರ್ ಜೈನೋದ್ದಿನ್ (23) ನೀರಿಗೆ ಹಾರಿದ ಯುವಕ ಎಂದು ಗುರುತಿಸಲಾಗಿದೆ....
ಸೇಡಂ ತಾಲೂಕಿನ ಕಲಕಂಭ ಗ್ರಾಮದ ಬಳಿ ಇದ್ದ ಸೋಲಾರ್ ಕಂಪನಿಯ ಸುಮಾರು 1.20 ಲಕ್ಷ ಮೌಲ್ಯದ 152 ಎಂಸಿ ಕನೆಕ್ಟರ್ ವೈರ್ ಸೇರಿದಂತೆ ವಿವಿಧ ವಿದ್ಯುತ್ ಸಾಮಗ್ರಿಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು...
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ನಾಮಫಲಕದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಭಾವಚಿತ್ರ ಹಾಕಿದ್ದಕ್ಕೆ, ಕುರುಬ ಸಮುದಾಯದವರನ್ನು ಊರಿನಿಂದ ಬಹಿಷ್ಕರಿಸಿರುವ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಖಾನಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸವರ್ಣೀಯರು ಗೊಂಡ(ಕುರುಬ)...