ನಗರದ ಕೋಟೆ ಎದುರು ನಡೆಯುತ್ತಿರುವ ಹಿಂದೂ ಮಹಾಗಣಪತಿ ಉತ್ಸವದ ಹಿನ್ನೆಲೆಯಲ್ಲಿ ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಕಾರ್ಯಾಚರಣೆ ಸದಸ್ಯ ಶ್ರೀಕಾಂತ್ ಶೆಟ್ಟಿ ಕಾರ್ಕಳ ಅವರಿಗೆ ನಾಲ್ಕು ದಿನಗಳ ಕಾಲ ಕಲಬುರಗಿ ನಗರ...
ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಹಿಂಬದಿ ಸವಾರ ಮೃತಪಟ್ಟ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಶ್ರೀನಿವಾಸಗುಡಿ ವೃತ್ತದಲ್ಲಿ ಬುಧವಾರ ಸಂಜೆ...
ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿ, 60 ಗ್ರಾಂ ಗಾಂಜಾ ಹಾಗೂ ₹1,500 ನಗದು ವಶಪಡಿಸಿಕೊಂಡಿದ್ದಾರೆ.
ಸೆ.29ರಂದು ರೋಜಾ ಮಾರ್ಕೆಟ್ನ ಅಕ್ಟರಿ...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಪಟ್ಟಿಯಿಂದ ಹೊರಗುಳಿದಿರುವ ಅರ್ಹ ಮತದಾರರ ಹೆಸರುಗಳನ್ನು ಮರುಸೇರ್ಪಡೆಗೊಳಿಸುವುದು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್...
ಕಮಲಾಪುರ ತಾಲ್ಲೂಕಿನ ಡೊಂಗರಗಾಂವ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯೊಬ್ಬರ ಮೃತದೇಹ ಹೊಲದ ಪಕ್ಕದಲ್ಲಿ ಪತ್ತೆಯಾಗಿದ್ದು, ಘಟನೆ ಕುರಿತು ಕೊಲೆ ಶಂಕೆ ವ್ಯಕ್ತವಾಗಿದೆ.
ಡೊಂಗರಗಾಂವ ಗ್ರಾಮದ ನಿವಾಸಿ ಬಸವತೀರ್ಥಯ್ಯ ರಾಚಯ್ಯ ಮಠಪತಿ (68) ಮೃತರು....