ಕಲಬುರಗಿ | ಮನೆ ಕೊಡಿಸುವುದಾಗಿ ಮಹಿಳೆಗೆ ಲೈಂಗಿಕ ಕಿರುಕುಳ : ಗ್ರಾ.ಪಂ. ಸದಸ್ಯನ ವಿರುದ್ಧ ಪ್ರಕರಣ ದಾಖಲು

ವಸತಿ ಯೋಜನೆಯಡಿ ಮನೆ ಮಂಜೂರು ಮಾಡುವುದಾಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರ ವಿರುದ್ಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆ ನೀಡಿದ ದೂರಿನ ಮೇರೆಗೆ ಮರಗುತ್ತಿ ಗ್ರಾಮ...

ಕಲಬುರಗಿ | ಹೋಳಿ ಹಬ್ಬ; ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ

ಹೋಳಿ ಹಬ್ಬದ ಪ್ರಯುಕ್ತ ಕಲಬುರಗಿ ಜಿಲ್ಲೆಯಾದ್ಯಂತ ಶಾಂತಿ-ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಝೀಯಾ ತರುನ್ನುಮ್‌ ಆದೇಶಿಸಿದ್ದಾರೆ. ಡಿಸಿ ಸೂಚನೆಯಂತೆ ಇಂದು ಅಬಕಾರಿ ಅಧಿಕಾರಿಗಳು...

ಕಲಬುರಗಿ | ಉಚಿತ ಆರೋಗ್ಯ ತಪಾಸಣಾ ಶಿಬಿರ ಬಡಜನರಿಗೆ ತುಂಬಾ ಅನುಕೂಲ: ಮಲ್ಲಪ್ಪ ದೊಡ್ಡಿ

ಪ್ರೇರಣಾ ಗ್ರಾಮೀಣ ಅಭಿವೃದ್ಧಿ ಸೇವಾ ಟ್ರಸ್ಟ್ ಪದಾಧಿಕಾರಿಗಳು ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದು, ಬಡ ಜನರಿಗೆ ತುಂಬಾ ಅನುಕೂಲ ಮಾಡಿಕೊಂಡಿದ್ದಾರೆ ಎಂದು ಮಲ್ಲಪ್ಪ ದೊಡ್ಡಿ ಅಭಿಪ್ರಾಯಪಟ್ಟರು. ಕಲಬುರಗಿ ಜಿಲ್ಲೆಯ ಶಹಾಬಾದ್ ತಾಲೂಕಿನ...

ಕಲಬುರಗಿ |‌ ಕಾಮಗಾರಿ ಟೆಂಡ‌ರ್ ಆದೇಶಪ್ರತಿ ನೀಡುವಂತೆ ಮಲ್ಲಾಬಾದ್ ಏತ ನೀರಾವರಿ ರೈತ ಹೋರಾಟ ಸಮಿತಿ ಆಗ್ರಹ

ಕೆಬಿಜೆಎನ್‌ಎಲ್ ಬೋರ್ಡ್‌ ಸಭೆಯ ನಡಾವಳಿಗಳನ್ನು ಕೂಡಲೇ ತರಿಸಿಕೊಂಡು ಮಲ್ಲಾಬಾದ್ ಏತ ನೀರಾವರಿ ಕಾಮಗಾರಿ ಟೆಂಡ‌ರ್ ಆದೇಶಪ್ರತಿ ನೀಡಬೇಕು ಎಂದು ಒತ್ತಾಯಿಸಿ ಮಲ್ಲಾಬಾದ್ ಏತ ನೀರಾವರಿ ರೈತ ಹೋರಾಟ ಸಮಿತಿಯಿಂದ ಉಪ ಮುಖ್ಯಮಂತ್ರಿಗಳು ಹಾಗೂ...

ಕಲಬುರಗಿ | ಕೊಲೆ ಯತ್ನ ಪ್ರಕರಣ : 32 ವರ್ಷ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಕೊಲೆ ಯತ್ನ ಪ್ರಕರಣವೊಂದಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿಯೊಬ್ಬರನ್ನು ಕಲಬುರಗಿಯ ರೋಜಾ ಠಾಣೆಯ ಪೊಲೀಸರು 32 ವರ್ಷಗಳ ಬಳಿಕ ಬಂಧಿಸಿದ್ದಾರೆ. ಬಷೀರುದ್ದೀನ್ ಮಶಾಕ್ ಪಟೇಲ್‌ (65) ಬಂಧಿತ ಆರೋಪಿ. 1993ರಲ್ಲಿ ಕೊಲೆ ಯತ್ನದ ಪ್ರಕರಣದ ಆರೋಪಿಯಾಗಿದ್ದ...

ಜನಪ್ರಿಯ

ಬಾಗಲಕೋಟೆ |ಜನರ ಅಹವಾಲು ಆಲಿಸಲು ಸಚಿವ ಕಾಶಪ್ಪನವರ ನೂತನ ಕಚೇರಿ ಆರಂಭ

ಸಾರ್ವಜನಿಕರ ಸಮಸ್ಯೆ ಹಾಗೂ ಅಹವಾಲುಗಳಿಗೆ ನೇರವಾಗಿ ಸ್ಪಂದಿಸುವ ಉದ್ದೇಶದಿಂದ ಸಣ್ಣ ಕೈಗಾರಿಕೆ...

ರಾಹುಲ್‌ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಕೇರಳದ ಮಾಜಿ ಡಿಜಿಪಿ ಶ್ರೀಲೇಖಾಗೆ ನ್ಯಾಯಾಲಯ ನೋಟೀಸ್‌

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ಬಗ್ಗೆ ಅವಹೇಳನಕಾರಿ...

ಬಿಜೆಪಿಗೆ ಯಾಕಿಷ್ಟೊಂದು ಆತಂಕ: ರಾಮನವಮಿ-ಅಯೋಧ್ಯೆ ಪ್ರವಾಸದ ನಡುವೆ ಅಖಿಲೇಶ್ ಯಾದವ್ ಪ್ರಶ್ನೆ

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡುವ ತಮ್ಮ ಯೋಜಿತ ಪ್ರವಾಸದ ಕುರಿತು...

Tag: Kalaburagi