ಕಲಬುರಗಿ ನಗರದ ಖಾಸಗಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಗುರುವಾರ ನಡೆದ ದ್ವಿತೀಯ ಪಿಯುಸಿ ರಾಜ್ಯಶಾಸ್ತ್ರ ವಿಷಯ ಪರೀಕ್ಷೆ ಬರೆಯುತ್ತಿದ್ದ ನಕಲಿ ವಿದ್ಯಾರ್ಥಿನಿಯನ್ನು ಬೃಹ್ಮಪುರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಂಪೂರ್ಣ ಪಾಟೀಲ್ ಬಂಧಿತ ಅಭ್ಯರ್ಥಿ...
ಕೆಬಿಜೆಎನ್ಎಲ್ ಬೋರ್ಡ್ ಸಭೆಯ ನಡಾವಳಿ ಮತ್ತು ಕಾಮಗಾರಿ ಟೆಂಡರ್ ಆದೇಶ ತರದಿದ್ದರೆ ಡಾ ಅಜಯಸಿಂಗ್ ಹಾಗೂ ನೀರಾವರಿ ಸಚಿವ ಡಿ ಕೆ ಶಿವಕುಮಾರ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ಮಲ್ಲಾಬಾದ್ ಏತ...
ಹಲವು ಬೇಡಿಕೆ ಈಡೇರಿಕೆಗಾಗಿ, ಹಕ್ಕುಗಳಿಗಾಗಿ ‘ನಾವು ಹೋರಾಡೋಣ, ಗೆಲ್ಲೋಣ’ ಈ ಎಲ್ಲ ಜ್ವಲಂತ ಸಮಸ್ಯೆಗಳ ವಿರುದ್ಧ ಬಲಿಷ್ಟ ಹೋರಾಟ ಕಟ್ಟುವುದು ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧ ಚಲೋ ಹಮ್ಮಿಕೊಂಡಿದ್ದು, ಮಾ.10ರಂದು ಬೆಂಗಳೂರಿನ...
ವಿಜ್ಞಾನ ಪ್ರತಿಯೊಬ್ಬರ ಜೀವನದ ಅನಿವಾರ್ಯವಾಗಿದ್ದು, ನಿತ್ಯ ಬದುಕಿನಲ್ಲಿ ನಾವು ವಿಜ್ಞಾನವನ್ನು ಅವಲಂಭಿಸಿದ್ದೇವೆ. ಹೀಗಾಗಿ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕಲಬುರಗಿ ಪಿಡಿಎ ಎಂಜಿನಿಯರ್ ಕಾಲೇಜಿನ ಪ್ರಾಧ್ಯಾಪಕ ಡಾ.ಬಾಬುರಾವ ಶೇರಿಕಾರ ಸಲಹೆ ನೀಡಿದರು....
ಪರಿಶಿಷ್ಟ ಜಾತಿ ಉಪಯೋಜನೆ (ಎಸ್ಸಿಎಸ್ಪಿ) ಮತ್ತು ಪರಿಶಿಷ್ಟ ಪಂಗಡ (ಟಿಎಸ್ಪಿ) ಯೋಜನೆಗೆ ಮೀಸಲಿಟ್ಟ ಹಣವು ದುರುಪಯೋಗ ಆಗುತ್ತಿದ್ದು, ಕೂಡಲೇ ಈ ಹಣವನ್ನು ದಲಿತರ ಅಭಿವೃದ್ಧಿಗಾಗಿ ಹಿಂದುರಿಗಿಸಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ರಾಜ್ಯಾದ್ಯಂತ...