ಈ ದಿನ ವರದಿ ಫಲಶೃತಿ | ₹14 ಕೋಟಿ ವೆಚ್ಚದಲ್ಲಿ ಹಾಗರಗಾ ರಸ್ತೆ ಕಾಮಗಾರಿ ಆರಂಭ

ಕಲಬುರಗಿ ಜಿಲ್ಲೆಯ ಹಾಗರಗಾ ಮುಖ್ಯ ರಸ್ತೆ ದುರಸ್ತಿಗೆ ₹14 ಕೋಟಿ ವೆಚ್ಚದಲ್ಲಿ ಕಾಮಗಾರಿ ಶುರುವಾಗಿರುವುದು ಕಂಡುಬಂದಿದೆ. ಉತ್ತರ ಮತ ಕ್ಷೇತ್ರದ ಶಾಸಕಿ ಕನೀಜ್ ಫಾತಿಮಾ ಈ ದಿನ.ಕಾಮ್ ವರದಿಯನ್ನು ಗಮನಿಸಿ ರಸ್ತೆ ದುರಸ್ತಿ...

ಕಲಬುರಗಿ | ವಿಚಿತ್ರ ಪ್ರತಿಭಟನೆ; ರಕ್ತದಿಂದ ಸಹಿ ಮಾಡಿ ಸರ್ಕಾರಕ್ಕೆ ಮನವಿ

ಸರ್ಕಾರಿ ಹಾಸ್ಟೆಲ್‌ಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ರಕ್ತದಿಂದ ಸಹಿ ಸಂಗ್ರಹ ಮಾಡಿ ಜಿಲ್ಲಾಧಿಕಾರಿ ಮೂಲಕ...

ಕಲಬುರಗಿ| ವಿದ್ಯಾರ್ಥಿಗಳಿಗಾಗಿ ಆನಾಪಾನ ಧ್ಯಾನ ಕಾರ್ಯಕ್ರಮ

ಕಲಬುರಗಿಯ ವಿಪಾಸನ ಪ್ರಚಾರ ಸಮಿತಿ ವತಿಯಿಂದ 5 ರಿಂದ 9ನೇ ತರಗತಿಯ ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ ಕಾರ್ಯಕ್ರಮವನ್ನು ನಗರದ ಸೆಂಟ್ ಮೇರಿ ಶಾಲೆಯಲ್ಲಿ ಆಯೋಜಿಸಲಾಗಿತ್ತು. ಸುಮಾರು 200 ವಿದ್ಯಾರ್ಥಿಗಳು ಧ್ಯಾನದಲ್ಲಿ ಭಾಗವಹಿಸಿದ್ದರು. ಆನಾಪಾನ...

ಕಲಬುರಗಿ | ಪ್ರಥಮ ತ್ರಿಪಿಟಕ ಪಠಣ ಮಹೋತ್ಸವ

ದಮ್ಮ ಸಜ್ಜಾಯನ ಹಾಗೂ ಪ್ರಥಮ ತ್ರಿಪಿಟಕ ಪಠಣ ಮಹೋತ್ಸವವನ್ನು ರಾಯಚೂರು ಜಿಲ್ಲೆ ಚಿತ್ತಾಪುರ ತಾಲೂಕಿನ ಐತಿಹಾಸಿಕ ಸನ್ನತಿ (ಕನಗನಹಳ್ಳಿ) ಗ್ರಾಮದ ಬೌದ್ಧ ಮಹಾಸ್ಥೂಪದ ಆವರಣದಲ್ಲಿ ನಡೆಸಲಾಯಿತು. ಬೆಂಗಳೂರು ಮಹಾಬೋಧಿ ಸೊಸೈಟಿ ಪ್ರಧಾನ ಕಾರ್ಯದರ್ಶಿ ಭಂತೆ...

ಕಲಬುರಗಿ | ಪಿಯು ವಿದ್ಯಾರ್ಥಿಗಳ ತಾಲೂಕು ರಸಪ್ರಶ್ನೆ ಸ್ಪರ್ಧೆ ಸಾಧನೆಗೆ ಸತತ ಅಧ್ಯಯನ ಅಗತ್ಯ: ಡಾ. ಅಜೀಜ್

ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉತ್ತಮ ಸಾಧನೆ, ಪ್ರಗತಿ ಸಾಧಿಸಲು ಹಾಗೂ ರಸಪ್ರಶ್ನೆ ಸ್ಪರ್ಧೆ ಸಾಧನೆಗೆ ಮುಖ್ಯವಾಗಿ ಸತತ ಅಧ್ಯಯನ ಹಾಗೂ ಕಲಿಕೆಯಲ್ಲಿ ಶ್ರದ್ಧೆಯು ಅಗತ್ಯವಾಗಿದೆ ಎಂದು ವಿ ಕೆ ಸಲಗರ ಸರ್ಕಾರಿ ಪಿಯು ಕಾಲೇಜಿನ...

ಜನಪ್ರಿಯ

2027ರಲ್ಲಿ ಮೂರು ದಿನಗಳ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ: ಸಿಎಂ ಡಿ ಕೆ ಶಿವಕುಮಾರ್

ಕನ್ನಡಿಗರನ್ನು ವಿಶ್ವಮಟ್ಟದಲ್ಲಿ ಒಗ್ಗೂಡಿಸುವ ನಿಟ್ಟಿನಲ್ಲಿ ಮುಂದಿನ 2027ರಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ...

ಕೆಂಚಲಗೂಡು ರೈತರಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಪ್ರತಿಭಟನೆ

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಕೆಂಚಲಗೂಡು ಗ್ರಾಮದ ರೈತರಿಗೆ ಜಿಲ್ಲಾಡಳಿತದೊಂದಿಗೆ ಮಾಡಿಕೊಂಡ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ ರಾಜಕೀಯ?

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ...

ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳ ರದ್ದುಗೊಳಿಸಿದ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ರಾಜ್ಯ ಸರ್ಕಾರ

ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇಕಡ 15ರಿಂದ 17ಕ್ಕೆ, ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು...

Tag: Kalaburagi