ಕಲಬುರಗಿ | ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ರಸ್ತೆ ತಡೆದು ಪ್ರತಿಭಟನೆ

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್) ವತಿಯಿಂದ ಮಂಗಳವಾರ ಭಂಕೂರು ಕ್ರಾಸ್‌ನಲ್ಲಿ ರಸ್ತೆ ತಡೆ ಹಾಗೂ ಮಾನವ ಸರಪಳಿ ನಿರ್ಮಿಸಿ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಅಧ್ಯಾಪಕರ ಸಂಘಗಳು ಆರ್ಥಿಕವಾಗಿ ಬಲಿಷ್ಠವಾಗಬೇಕಾದರೆ ಸದಸ್ಯರು ದೇಣಿಗೆ ಹಾಗೂ ವಂತಿಗೆ ನೀಡುವ ಮೂಲಕ ಸಂಘದ ಚಟುವಟಿಕೆಗಳಿಗೆ ಬೆಂಬಲ...

ಕಲಬುರಗಿ | ಹಸುಗೂಸನ್ನು ಕಸದ ರಾಶಿಗೆ ಎಸೆದು ಪರಾರಿ; ತಾಯಿ, ಅಜ್ಜಿ ಪೊಲೀಸರ ವಶಕ್ಕೆ

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ ರಾಶಿಯಲ್ಲಿ ಬಿಟ್ಟು ಪರಾರಿಯಾಗಲು ಯತ್ನಿಸಿದ ತಾಯಿ ಹಾಗೂ ಆಕೆಯ ತಾಯಿಯನ್ನು ಗ್ರಾಮಸ್ಥರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಮಹಿಳೆ ತನ್ನ...

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ...

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು 13 ಮಂದಿಯನ್ನು ಬಂಧಿಸಿ, ₹21,390 ನಗದು ಜಪ್ತಿ ಮಾಡಿರುವುದು ತಿಳಿಸಿದು ಬಂದಿದೆ. ಫರಹತಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ಖಣಿ ಸಮೀಪದ ಹನುಮಾನ...

ಜನಪ್ರಿಯ

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ ಅಬುಲ್ ಕಲಾಂ ಅಜಾದ್

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ...

ಅಸ್ಸಾಂನಲ್ಲಿ ಹಳಿ ತಪ್ಪಿದ ಕೋಲ್ಕತ್ತಾ-ಸೈರಾಂಗ್ ಎಕ್ಸ್‌ಪ್ರೆಸ್‌: ಹಲವರಿಗೆ ಗಾಯ

ಅಸ್ಸಾಂನ ಕಾಮರೂಪ್ ಜಿಲ್ಲೆಯ ಗುವಾಹಟಿ ಸಮೀಪದ ಡಿಗಾರು ರೈಲು ನಿಲ್ದಾಣದ ಬಳಿ...

ಬಾಗಲಕೋಟೆ |ವಿದ್ಯುತ್ ಅವಘಡಗಳಿಗೆ ಬ್ರೇಕ್ ಹಾಕಲು ಹೆಸ್ಕಾಂ ಕಾರ್ಯಾಚರಣೆ; ಬಾಗಲಕೋಟೆ ವೃತ್ತದಲ್ಲಿ 299 ನಿರ್ವಹಣಾ ಕಾಮಗಾರಿ ಪೂರ್ಣ

ವಿದ್ಯುತ್ ಅವಘಡಗಳಿಗೆ ಮುಂಚಿತವಾಗಿಯೇ ಕಡಿವಾಣ ಹಾಕಿ, ಗ್ರಾಹಕರಿಗೆ ಸುರಕ್ಷಿತ ಹಾಗೂ ನಿರಂತರ...

ಬೆಳಾಗಾವಿ |ಉದ್ಯೋಗ, ಉಚಿತ ರೇಷನ್ ಆಮಿಷವೊಡ್ಡಿ 662 ಮಹಿಳೆಯರಿಗೆ ವಂಚನೆ ಆರೋಪ: ₹7.94 ಕೋಟಿ ಮೋಸ?

ಟ್ರಸ್ಟ್‌ನಲ್ಲಿ ಸದಸ್ಯತ್ವ ಪಡೆದರೆ ಮೂರು ತಿಂಗಳಿಗೊಮ್ಮೆ ಉಚಿತ ಪಡಿತರ ನೀಡುವುದರ ಜೊತೆಗೆ...

Tag: Kalaburagi