ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ ಪರಿಹಾರ ನೀಡುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ...

ಕಲಬುರಗಿ | ಭೀಕರ ಬರಕ್ಕೆ ಶಾಶ್ವತ ಪರಿಹಾರ ನೀಡಿ: ರೈತ ಸಂಘದ ಆಗ್ರಹ

ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರ ಪರಿಸ್ಥಿತಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ನಾಗೇಂದ್ರಪ್ಪ ಥಂಬೆ, 'ಬರ...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ ಶಿಕ್ಷಕರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಸೆಪ್ಟೆಂಬರ್ 29ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆಗಿರುವ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ ಕೊಡುಗೆ ನೀಡಿರುವ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಕೆಕೆಸಿಸಿಐ)ಯ ವಜ್ರ ಮಹೋತ್ಸವಕ್ಕೆ ಭಾರತೀಯ ಅಂಚೆ ಇಲಾಖೆ ವಿಶೇಷ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ ಒಪ್ಪಿಗೆ ಸಿಗದಿದ್ದರೆ ಟವರ್‌ನಿಂದ ಕೆಳಗೆ ಬೀಳುವುದಾಗಿ ಬೆದರಿಸಿ ಮೊಬೈಲ್ ಟವರ್ ಏರಿ ಕುಳಿತ ಘಟನೆ ಆಳಂದ ತಾಲ್ಲೂಕಿನ ನಿಂಬರ್ಗಾ ಸಮೀಪದ...

ಜನಪ್ರಿಯ

ಉಡುಪಿ | ಎಥೆನಾಲ್ ವಂಚನೆಯಿಂದ ವಾಹನಗಳ ಬಾಳಿಕೆಗೆ ಕುತ್ತು: ಕೇಂದ್ರ ಸರ್ಕಾರದ ವಿರುದ್ಧ ಪ್ರದೀಪ್ ಬೇಲಾಡಿ ಆಕ್ರೋಶ

ಪೆಟ್ರೋಲ್, ನಲ್ಲಿ ಎಥೆನಾಲ್ ಬೆರೆಸಿರುವ ಬಗ್ಗೆ ಜನರಿಗೆ ಗೊಂದಲಗಳಿದ್ದು ಜನರ ಬೇಡಿಕೆಯಂತೆ...

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ ಅಬುಲ್ ಕಲಾಂ ಅಜಾದ್

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ...

ಅಸ್ಸಾಂನಲ್ಲಿ ಹಳಿ ತಪ್ಪಿದ ಕೋಲ್ಕತ್ತಾ-ಸೈರಾಂಗ್ ಎಕ್ಸ್‌ಪ್ರೆಸ್‌: ಹಲವರಿಗೆ ಗಾಯ

ಅಸ್ಸಾಂನ ಕಾಮರೂಪ್ ಜಿಲ್ಲೆಯ ಗುವಾಹಟಿ ಸಮೀಪದ ಡಿಗಾರು ರೈಲು ನಿಲ್ದಾಣದ ಬಳಿ...

ಬಾಗಲಕೋಟೆ |ವಿದ್ಯುತ್ ಅವಘಡಗಳಿಗೆ ಬ್ರೇಕ್ ಹಾಕಲು ಹೆಸ್ಕಾಂ ಕಾರ್ಯಾಚರಣೆ; ಬಾಗಲಕೋಟೆ ವೃತ್ತದಲ್ಲಿ 299 ನಿರ್ವಹಣಾ ಕಾಮಗಾರಿ ಪೂರ್ಣ

ವಿದ್ಯುತ್ ಅವಘಡಗಳಿಗೆ ಮುಂಚಿತವಾಗಿಯೇ ಕಡಿವಾಣ ಹಾಕಿ, ಗ್ರಾಹಕರಿಗೆ ಸುರಕ್ಷಿತ ಹಾಗೂ ನಿರಂತರ...

Tag: Kalaburagi