ತನ್ನ ಇಬ್ಬರು ಅಪ್ರಾಪ್ತ ವಯಸ್ಸಿನ ಗಂಡು ಮಕ್ಕಳ ಮೇಲೆ ಪತಿ ದೌರ್ಜನ್ಯ ಎಸಗುತ್ತಿದ್ದು, ಹಲ್ಲೆ ನಡೆಸುತ್ತಿದ್ದಾರೆಂದು ಆರೋಪಿಸಿ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಕಲಬುರಗಿಯ ವಿಶ್ವವಿದ್ಯಾಲಯ ಪೊಲೀಸರು ಡಿಎಆರ್ ಕಾನ್ಸ್ಟೆಬಲ್ ತಾರಾಸಿಂಗ್...
ಈಜಾಡಲು ಕಾಗಿಣಾ ನದಿಗೆ ಇಳಿದಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸೇಡಂ ತಾಲೂಕಿನ ಕುಕ್ಕುಂದಾ ಗ್ರಾಮದ ಬಳಿ ನಡೆದಿದೆ.
ಅಬ್ದುಲ್ ರೆಹಮಾನ್ (17) ಹಾಗೂ ಮೊಹಮ್ಮದ್ ಕೈಫ್ (16) ಮೃತ ಬಾಲಕರು...
ಉಡುಪಿ ಪೇಜಾವರ ಮಠದ ವಿಶ್ವತೀರ್ಥ ಸ್ವಾಮೀಜಿ(ಪೇಜಾವರ ಸ್ವಾಮಿ) ʼಸ್ವಾತಂತ್ರ್ಯ ಪೂರ್ವದಲ್ಲಿ ಭಾರತವು ಹಿಂದೂ ರಾಷ್ಟ್ರವಾಗಿತ್ತು. ಸ್ವಾತಂತ್ರ್ಯಾ ನಂತರ ಜಾತ್ಯತೀತ ರಾಷ್ಟ್ರವಾಗಿದೆ. ಈಗ ನಮ್ಮನ್ನು ಗೌರವಿಸುವ ಸಂವಿಧಾನ ಬರಬೇಕುʼ ಎಂದು ಹೇಳಿಕೆ ನೀಡಿರುವುದನ್ನು ಅಂಬೇಡ್ಕರ್...
ಚಿತ್ತಾಪುರ ತಾಲೂಕಿನಲ್ಲಿ ಬಹುಸಂಖ್ಯೆಯಲ್ಲಿರುವ ಕೋಲಿ ಸಮಾಜವನ್ನು ಪಕ್ಷಾತೀತವಾಗಿ ಸಂಘಟನೆ ಮಾಡುವುದು ಅತ್ಯಂತ ಅಗತ್ಯವಾಗಿದೆ. ಸಂಘಟನೆ ಸಶಕ್ತವಾದಾಗ ಸಮಾಜಕ್ಕೆ ನ್ಯಾಯ, ಹಕ್ಕು, ಸೌಲಭ್ಯ, ಸ್ಥಾನಮಾನ ಪಡೆಯಲು ಅನುಕೂಲವಾಗುತ್ತದೆ ಎಂದು ಕೋಲಿ ಸಮಾಜದ ಹಿರಿಯ ಮುಖಂಡ...
ಎಲ್ಲ ಬೆಳೆಗಳಿಗೆ ಕಾನೂನುಬದ್ಧ ಕನಿಷ್ಠ ಬೆಂಬಲ ಬೆಲೆ, ನಾಲ್ಕು ಕಾರ್ಮಿಕ ಸಂಹಿತೆಗಳ ರದ್ದತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಕಾರ್ಮಿಕ ಸಂಘಟನೆಗಳ ಕಲಬುರಗಿ ಜಂಟಿ ಸಮಿತಿ ಜಿಲ್ಲಾ...