ಕಲಬುರಗಿ | ವೃದ್ಧೆ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ

ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ ಘಟನೆ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ. ಒಬ್ಬಂಟಿಯಾಗಿದ್ದ 75 ವರ್ಷದ ವೃದ್ಧೆಯ ಮನೆಗೆ ನುಗ್ಗಿದ ವ್ಯಕ್ತಿ ಅತ್ಯಾಚಾರ...

ಕಲಬುರಗಿ | ಕಬ್ಬಿಗೆ ದರ ನಿಗದಿಗೊಳಿಸಿ ಸರ್ಕಾರ ಆದೇಶ : ಡಿಸಿ ಬಿ.ಫೌಜಿಯಾ ತರನ್ನುಮ್

ಕಳೆದ 2023-24ನೇ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳು ನುರಿಸಿದ ಕಬ್ಬನಿಂದ ಉತ್ಪಾದಿಸಲಾದ ಸಕ್ಕರೆ ಇಳುವರಿಯ ಆಧಾರದ ಮೇಲೆ ಪ್ರಸಕ್ತ 2024-25ನೇ ಸಾಲಿಗೆ ಜಿಲ್ಲೆಯ ಸಕ್ಕರೆ ಕಾರ್ಖಾನೆ ನುರಿಸುವ ಕಬ್ಬಿಗೆ ಮೊದಲ ಕಂತಿನ ರೂಪದಲ್ಲಿ ರೈತರಿಗೆ...

ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ; ವೃದ್ಧನ ಬಂಧನ

ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ‌ ನುಗ್ಗಿ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ 65 ವರ್ಷದ ವೃದ್ಧನೊಬ್ಬ ಅತ್ಯಾಚಾರ ಎಸಗಿದ ಘಟನೆ ಆಳಂದ ತಾಲೂಕಿನ ನರೋಣಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ...

ಕಲಬುರಗಿ | ರೌಡಿ ಶೀಟರ್‌ ಸೋಮು ಹತ್ಯೆ : ಆರು ಜನರ ಬಂಧನ

ಕಲಬುರಗಿ ಸಮೀಪದ ಪಟ್ಟಣ ಗ್ರಾಮದ ರೌಡಿ ಶೀಟರ್ ಸೋಮು ತಾಳಿಕೋಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಉಪನಗರ ಠಾಣೆ ಪೆÇಲೀಸರು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಲಕ್ಷ್ಮೀಪುತ್ರ, ಅಣ್ಣಾರಾಯ, ಮಾಳಪ್ಪ, ಸಿದ್ದು ಸೇರಿದಂತೆ ಆರು ಜನ...

ಕಲಬುರಗಿ | ಬಾಲಕಿ ಮೇಲೆ ನಿರಂತರ ಅತ್ಯಾಚಾರ : ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

ಬಾಲಕಿಯನ್ನು ಪುಸಲಾಯಿಸಿ ಮುಂಬೈಗೆ ಅಪಹರಿಸಿಕೊಂಡು ಹೋಗಿ ನಿರಂತರ ಅತ್ಯಾಚಾರ ಮಾಡಿರುವುದು ಸಾಬೀತಾಗಿದ್ದರಿಂದ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮುರಡಿ ಗ್ರಾಮದ ಶಿವಾನಂದ ಸುಭಾಷ ಧನ್ನೂರೆ ಎಂಬಾತನಿಗೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್...

ಜನಪ್ರಿಯ

​’ಸಣ್ಣಗಿದ್ದೀವಿ, ನಮಗೇನೂ ಆಗಲ್ಲ’ ಎನ್ನುವ ನಿರ್ಲಕ್ಷ್ಯ ಬೇಡ: ಕಡಿಮೆ ತೂಕವಿದ್ದರೂ ಹೃದಯಾಘಾತದ ಆತಂಕ!

ಬೊಜ್ಜು (obesity) ಹಾಗೂ ಅಧಿಕ ರಕ್ತದೊತ್ತಡ (hypertension) ಹೊಂದಿರುವವರು ಹೆಚ್ಚಿನ ಆರೋಗ್ಯದ...

ಈ ದಿನ ಸಂಪಾದಕೀಯ | ಬೆಳಕಿನ ಹಬ್ಬ ತರದಿರಲಿ ಹಲವರ ಬದುಕಿಗೆ ಕತ್ತಲೆ

ಅರಿವು ಹಾಗೂ ಅದರ ಸಂಕೇತವಾದ ಬೆಳಕಿನ ವಿಸ್ತರಣೆ ಆಗಬೇಕಿದ್ದ ದೀಪಾವಳಿಯು ಪ್ರತಿಷ್ಠೆಗೆ...

ಹೊಸನಗರ | ಮುಸಲ್ಮಾನ ಕುಟುಂಬದಿಂದ ದೀಪಾವಳಿ ಆಚರಣೆ

ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆಯ ಆಟೋ ಚಾಲಕರಾದ ‘ಆಟೋ ಗಫೂರ್’ ಎಂಬುವವರು ತಮ್ಮ...

ಅಯೋಧ್ಯೆ ರಾಮಮಂದಿರ ದೇಣಿಗೆ ಕಳವು; ಎಲ್ಲಾ ಆರ್ಥಿಕ ಲೆಕ್ಕಪತ್ರ ಸಾರ್ವಜನಿಕಗೊಳಿಸಲು ಜೈರಾಮ್ ರಮೇಶ್ ಆಗ್ರಹ

ಅಯೋಧ್ಯೆಯ ರಾಮಮಂದಿರ ಕಾಣಿಕೆ ಮತ್ತು ದೇಣಿಗೆ ಹಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ...

Tag: Kalaburagi